ಕೋಲಾರ: ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು

ಕೋಲಾರದಲ್ಲಿ ಗೋಬಿ ಮಂಚೂರಿ, ಕಬಾಬ್ ಸೆಂಟರ್​​ಗಳ ಮೇಲೆ‌ ಕೆಜಿಎಫ್ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದ್ದಿ ಸರ್ಕಾರದ ಆದೇಶದಂತೆ ನಿಷೇಧಿತ ಕಲರ್ ಬಳಸದಂತೆ ಸೂಚನೆ ನೀಡಿದ್ದಾರೆ. ಇನ್ನು ಕಲರ್ ಬಳಸಿ ತಯಾರಿಸಲಾದ ಕಬಾಬ್, ಚಿಕನ್ ತಂದೂರಿ, ಗೋಬಿಯನ್ನು ಸೀಜ್ ಮಾಡಿದ್ದಾರೆ.

ಕೋಲಾರ: ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
| Updated By: ಆಯೇಷಾ ಬಾನು

Updated on: Jul 02, 2024 | 12:13 PM

ಕೋಲಾರ, ಜುಲೈ.02: ಗೋಬಿ ಮಂಜೂರಿ, ಕಬಾಬ್‌, ಕ್ಯಾಂಡಿಗಳಲ್ಲಿ ಬಳಸಲಾಗುತ್ತಿದ್ದ ಬಣ್ಣದ ಐಟಂಗಳನ್ನು ಬ್ಯಾನ್ ಮಾಡಲಾಗಿದೆ. ರಸಾಯನಿಯುಕ್ತ ಪಾನಿಪೂರಿ, ಚಿಕನ್‌ ಶವರ್ಮ ಕೂಡಾ ಆರೋಗ್ಯಕ್ಕೆ ಹಾನಿಕಾರ ಎಂಬ ಬಗ್ಗೆ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಕೋಲಾರದ ಕೆಜಿಎಫ್ ನಗರಸಭೆ ಅಧಿಕಾರಿಗಳು ಗೋಬಿ ಮಂಚೂರಿ, ಕಬಾಬ್ ಸೆಂಟರ್​ಗಳ ಮೇಲೆ‌ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕೆಜಿಎಫ್ ನಗರಸಭೆ ಪೌರಾಯುಕ್ತ ಪವನ್ ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳು ಗೋಬಿ ಮಂಚೂರಿ, ಕಬಾಬ್ ಸೆಂಟರ್​ಗಳಿಗೆ ಭೇಟಿ ನೀಡಿ ಸರ್ಕಾರದ ಆದೇಶದಂತೆ ನಿಷೇಧಿತ ಕಲರ್ ಬಳಸದಂತೆ ಸೂಚನೆ ನೀಡಿದ್ದಾರೆ. ಕಲರ್‌‌ ಬಳಸುವ ಕಬಾಬ್, ಗೋಬಿ ಮಂಚೂರಿ, ಸಿಹಿ ತಿಂಡಿ ತಯಾರಿಕಾ ಅಂಗಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕಲರ್ ಬಳಸಿ ತಯಾರಿಸಿದ್ದ ತಿಂಡಿ ಹಾಗೂ ಅಂಗಡಿಯಲ್ಲಿದ್ದ ಮಾರಕ ಕಲರ್ ವಶಕ್ಕೆ ಪಡೆಯಲಾಗಿದೆ. ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆ ಏರಿಯಾದಲ್ಲಿ ಕಾರ್ಯಾಚರಣೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ