ಸೌಟು ಹಿಡಿದು ಹೋಂ ಐಸೋಲೇಶನ್ನಲ್ಲಿ ಇರೋ ಜನರಿಗೆ ಊಟದ ವ್ಯವಸ್ಥೆ ಮಾಡ್ತಿದ್ದಾರೆ ನಟ ಚಿಕ್ಕಣ್ಣ
ಸೌಟು ಹಿಡಿದು ಹೋಂ ಐಸೋಲೇಶನ್ನಲ್ಲಿ ಇರೋ ಜನರಿಗೆ ಊಟದ ವ್ಯವಸ್ಥೆ ಮಾಡ್ತಿದ್ದಾರೆ ನಟ ಚಿಕ್ಕಣ್ಣ

ಸೌಟು ಹಿಡಿದು ಹೋಂ ಐಸೋಲೇಶನ್ನಲ್ಲಿ ಇರೋ ಜನರಿಗೆ ಊಟದ ವ್ಯವಸ್ಥೆ ಮಾಡ್ತಿದ್ದಾರೆ ನಟ ಚಿಕ್ಕಣ್ಣ

ಸಾಧು ಶ್ರೀನಾಥ್​

Updated on: May 05, 2021 | 4:52 PM

ಇದೀಗ ಲಾಕ್ ಡೌನ್ ಕಾರಣ ಫಾರ್ಮ್ ಹೌಸ್ ಸೇರಿರೋ ಚಿಕ್ಕಣ್ಣ ತಮ್ಮ ಶೌಚಾಲಯಕ್ಕೆ ತಾವೇ ಖುದ್ದು ಗಾರೆ ಕೆಲಸವನ್ನ ಮಾಡಿದ್ದಾರೆ.

YouTube video player

ನಟ ಚಿಕ್ಕಣ್ಣ ಈ ಹಿಂದೆ ಚಿತ್ರರಂಗಕ್ಕೆ ಎಂಟ್ರಿ ಕೋಡೋದಕ್ಕೆ ಮುನ್ನ ಗಾರೆ ಕೆಲಸ ಮಾಡಿ ಜೀವನ ಮಾಡ್ತಿದ್ರು ಅನ್ನೋದು ಎಲ್ರಿಗೂ ಗೊತ್ತಿರೋದೆ. ಇದೀಗ ಲಾಕ್ ಡೌನ್ ಕಾರಣ ಫಾರ್ಮ್ ಹೌಸ್ ಸೇರಿರೋ ಚಿಕ್ಕಣ್ಣ ತಮ್ಮ ಶೌಚಾಲಯಕ್ಕೆ ತಾವೇ ಖುದ್ದು ಗಾರೆ ಕೆಲಸವನ್ನ ಮಾಡಿದ್ದಾರೆ. ಜತೆಗೆ ಸ್ಥಳೀಯವಾಗಿ ಹೋಂ ಐಸೋಲೇಷನ್‌ನಲ್ಲಿ ಇರೋ ಕೊರೊನಾ ಸೋಂಕಿತರಿಗೆ ತಾವೇ ಖುದ್ದು ಅಡುಗೆ ಮಾಡಿ ಊಟದ ವ್ಯವಸ್ಥೆ ಮಾಡ್ತಿದ್ದಾರೆ.

(Comedy actor chikkanna arranges food for home isolation coronavirus infected people )

ಅಕ್ರಮ ಆಸ್ತಿ ಗಳಿಕೆ ಆರೋಪ: ಮಂಡ್ಯ, ಯಾದಗಿರಿಯಲ್ಲಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು