‘ಕಾಮಿಡಿ ಕಿಲಾಡಿಗಳು’ ಆಡಿಷನ್​ಗೆ ರಿಷಬ್ ಗೆಟಪ್​ನಲ್ಲೇ ಬಂದ ಸ್ಪರ್ಧಿ; ಜಗ್ಗೇಶ್ ಶಾಕ್

Updated on: Oct 24, 2025 | 12:17 PM

‘ಕಾಮಿಡಿ ಕಿಲಾಡಿಗಳು ಸೀಸನ್ 5’ ಆರಂಭ ಆಗಿದೆ. ಈ ಸೀಸನ್ ಅಲ್ಲಿ ಜಡ್ಜ್​ಗಳು ಬದಲಾಗಿದ್ದಾರೆ. ಕಾಂತಾರ ಚಿತ್ರದಲ್ಲ ರಿಷಬ್ ಶೆಟ್ಟಿ ಗೆಟಪ್​ನ ಮಂಗಳೂರಿನ ಸಂಕೇತ್ ಅವರು ಅನುಕರಿಸಿ ಭೇಷ್ ಎನಿಸಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ ಗಮನ ಸೆಳೆಯುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ

‘ಕಾಮಿಡಿ ಕಿಲಾಡಿಗಳು ಸೀಸನ್ 5’ ಈ ವಾರಾಂತ್ಯದಿಂದ ಆರಂಭ ಆಗುತ್ತಿದೆ. ಯೋಗರಾಜ್​ ಭಟ್, ಜಗ್ಗೇಶ್ ಹಾಗೂ ತಾರಾ ಈ ಸೀಸನ್​ನ ಜಡ್ಜ್​ಗಳಾಗಿದ್ದಾರೆ. ಈ ಶೋ ಆಡಿಷನ್​ಗೆ ಮಂಗಳೂರಿನ ಸಂಕೇತ್ ಅವರು ರಿಷಬ್ ಶೆಟ್ಟಿ ಗೆಟಪ್​ನಲ್ಲಿ ಬಂದಿದ್ದಾರೆ. ಅವರ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಸಂಕೇತ್ ಅವರನ್ನು ನೋಡಿ ಜಡ್ಜ್​ ಸ್ಥಾನದಲ್ಲಿದ್ದ ಜಗೇಶ್ ಶಾಕ್ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More