ಜನಸಾಮಾನ್ಯರಿಗೆ ‘ಬಿಗ್ ಬಾಸ್​’ ಮನೆ ಪ್ರವೇಶಕ್ಕೆ ಕೊನೆಗೂ ಸಿಕ್ಕಿತು ಅವಕಾಶ

|

Updated on: Oct 25, 2024 | 7:59 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಕಿತ್ತಾಟ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಟಾಸ್ಕ್ ವೇಳೆ ಕಿತ್ತಾಟಗಳೂ ಜೋರಾಗಿವೆ. ಈ ಮಧ್ಯೆ ಸ್ಪರ್ಧಿಗಳಿಗೆ ರಿಲೀಫ್ ಸಿಕ್ಕಿದೆ. ಜನಸಾಮಾನ್ಯರು ದೊಡ್ಮನೆಗೆ ಬಂದಿದ್ದಾರೆ.

‘ಬಿಗ್ ಬಾಸ್’ ಮನೆ ಪ್ರವೇಶ ಮಾಡಲು ಜನಸಾಮಾನ್ಯರಿಗೆ ಅವಕಾಶ  ಇಲ್ಲ. ಆದರೆ, ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹೀಗೊಂದು ಅವಕಾಶ ನೀಡಲಾಗಿದೆ. ಸ್ಪರ್ಧಿಗಳು ಮನೆ ಒಳಗೆ ಪ್ರವೇಶ ಮಾಡಿ ಬಿಗ್ ಬಾಸ್​ನ ಸ್ಪರ್ಧಿಗಳಿಗೆ ನಾನಾ ರೀತಿಯ ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.