ಕರಾವಳಿ: ಕಗ್ಗೊಲೆಗಳ ಮಧ್ಯೆ ಕಾನೂನು ಸುವ್ಯವಸ್ಥೆ ಹೇಗೆ? -TV 9 Kannada Digital Live
ದಕ್ಷಿಣ ಕನ್ನಡದಲ್ಲಿ ಮತ್ತೆ ನೆತ್ತರಿನ ಕೋಡಿ ಹರಿದಿದೆ. ಅಶಾಂತಿಯಿಂದ ದಕ್ಷಿಣ ಕನ್ನಡದ ಕಾನೂನು ಸುವ್ಯವಸ್ಥೆ ಮತ್ತೆ ನಲುಗುತ್ತಿದೆ. ಈ ಕುರಿತಾದ ಚರ್ಚೆ ಇಂದಿನ ಟಿವಿ9 ಡಿಜಿಟಲ್ ಲೈವ್ನಲ್ಲಿ ಮಧ್ಯಾಹ್ನ 3.30 ಕ್ಕೆ
ಕರಾವಳಿ: ಕಗ್ಗೊಲೆಗಳ ಮಧ್ಯೆ ಕಾನೂನು ಸುವ್ಯವಸ್ಥೆ ಹೇಗೆ? – ದಕ್ಷಿಣ ಕನ್ನಡದಲ್ಲಿ ಮತ್ತೆ ನೆತ್ತರಿನ ಕೋಡಿ ಹರಿದಿದೆ. ಅಶಾಂತಿಯಿಂದ ದಕ್ಷಿಣ ಕನ್ನಡದ ಕಾನೂನು ಸುವ್ಯವಸ್ಥೆ ಮತ್ತೆ ನಲುಗುತ್ತಿದೆ. ಈ ಕುರಿತಾದ ಚರ್ಚೆಯನ್ನು ಆ್ಯಂಕರ್ ಚಂದ್ರಮೋಹನ್ ಇಂದಿನ ಟಿವಿ9 ಡಿಜಿಟಲ್ ಲೈವ್ನಲ್ಲಿ ನಡೆಸಿಕೊಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ನಡೆಯುವ ಈ ಕಾರ್ಯಕ್ರಮಕ್ಕೆ ನಿಮಗೆ ಸ್ವಾಗತ. (TV 9 Kannada Digital Live)
Published on: Jul 29, 2022 03:37 PM
Latest Videos
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

