ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಕಿರುತೆರೆ ನಟ ಶಿಶಿರ್ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಆಗಿದ್ದಾರೆ. ಅವರನ್ನು ಹರಾಜು ಪ್ರಕ್ರಿಯೆಯಲ್ಲಿ ಪಡೆಯಲು ಭವ್ಯಾ ಹಾಗೂ ಶೋಭಾ ಶೆಟ್ಟಿ ನಡುವೆ ಪೈಪೋಟಿ ಬೆಳೆದಿದೆ. ಎಷ್ಟು ಬೆಲೆ ಕೊಟ್ಟು ಬೇಕಿದ್ದರೂ ಶಿಶಿರ್ನ ಪಡೆಯಬೇಕು ಎಂದು ಅವರಿಬ್ಬರು ಹಠ ಹಿಡಿದಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಬಂದಿರುವ ಶೋಭಾ ಶೆಟ್ಟಿ ಅವರು ಭವ್ಯಾಗೆ ಟಫ್ ಪೈಪೋಟಿ ನೀಡಿದ್ದಾರೆ. ಇನ್ನೋರ್ವ ವೈಲ್ಡ್ ಕಾರ್ಡ್ ಸ್ಪರ್ಧಿ ರಜತ್ ಅವರು ಅವಾಚ್ಯ ಪದಗಳನ್ನು ಬಳಸಿ ಗಲಾಟೆ ಮಾಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ