ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ

Updated on: Nov 21, 2024 | 9:52 PM

ಕಿರುತೆರೆ ನಟ ಶಿಶಿರ್ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಆಗಿದ್ದಾರೆ. ಅವರನ್ನು ಹರಾಜು ಪ್ರಕ್ರಿಯೆಯಲ್ಲಿ ಪಡೆಯಲು ಭವ್ಯಾ ಹಾಗೂ ಶೋಭಾ ಶೆಟ್ಟಿ ನಡುವೆ ಪೈಪೋಟಿ ಬೆಳೆದಿದೆ. ಎಷ್ಟು ಬೆಲೆ ಕೊಟ್ಟು ಬೇಕಿದ್ದರೂ ಶಿಶಿರ್​ನ ಪಡೆಯಬೇಕು ಎಂದು ಅವರಿಬ್ಬರು ಹಠ ಹಿಡಿದಿದ್ದಾರೆ. ವೈಲ್ಡ್ ಕಾರ್ಡ್​ ಮೂಲಕ ಬಂದಿರುವ ಶೋಭಾ ಶೆಟ್ಟಿ ಅವರು ಭವ್ಯಾಗೆ ಟಫ್​ ಪೈಪೋಟಿ ನೀಡಿದ್ದಾರೆ. ಇನ್ನೋರ್ವ ವೈಲ್ಡ್ ಕಾರ್ಡ್​ ಸ್ಪರ್ಧಿ ರಜತ್ ಅವರು ಅವಾಚ್ಯ ಪದಗಳನ್ನು ಬಳಸಿ ಗಲಾಟೆ ಮಾಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More