AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆವಿಎನ್ ಪ್ರೊಡಕ್ಷನ್ಸ್’ ವಿರುದ್ಧ ದೂರು: ಅಸಲಿ ವಿಷಯ ತೆರೆದಿಟ್ಟ ನಿರ್ಮಾಪಕರ ಸಂಘದ ಅಧ್ಯಕ್ಷ ಎಂ.ಜಿ. ರಾಮಮೂರ್ತಿ

‘ಕೆವಿಎನ್ ಪ್ರೊಡಕ್ಷನ್ಸ್’ ವಿರುದ್ಧ ದೂರು: ಅಸಲಿ ವಿಷಯ ತೆರೆದಿಟ್ಟ ನಿರ್ಮಾಪಕರ ಸಂಘದ ಅಧ್ಯಕ್ಷ ಎಂ.ಜಿ. ರಾಮಮೂರ್ತಿ

ಮಂಗಳ ರಾಜ್
| Edited By: |

Updated on: Sep 23, 2026 | 4:11 PM

Share

‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ಹಲವು ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ಅಲ್ಲದೇ, ಸಿನಿಮಾಗಳ ವಿತರಣೆಯಲ್ಲೂ ತೊಡಗಿಕೊಂಡಿದೆ. ಆದರೆ ಈ ಸಂಸ್ಥೆಯ ವಿರುದ್ಧ ಈಗ ದೂರು ದಾಖಲಾಗಿದೆ. ಅಲ್ಲದೇ, ಸಾಕಷ್ಟು ಆರೋಪಗಳನ್ನು ಮಾಡಲಾಗಿದೆ. ಆ ಬಗ್ಗೆ ನಿರ್ಮಾಪಕರ ಸಂಘದ ಅಧ್ಯಕ್ಷ ಎಂ.ಜಿ. ರಾಮಮೂರ್ತಿ ಮಾತನಾಡಿದ್ದಾರೆ.

ಕನ್ನಡ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಕೆವಿಎನ್ ಪ್ರೊಡಕ್ಷನ್ಸ್’ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ಅಲ್ಲದೇ, ಸಿನಿಮಾಗಳ ವಿತರಣೆಯಲ್ಲೂ ತೊಡಗಿಕೊಂಡಿದೆ. ಆದರೆ ಈ ಸಂಸ್ಥೆಯ ವಿರುದ್ಧ ಈಗ ದೂರು ದಾಖಲಾಗಿದೆ. ಅಲ್ಲದೇ, ಸಾಕಷ್ಟು ಆರೋಪಗಳನ್ನು ಮಾಡಲಾಗಿದೆ. ಆ ಬಗ್ಗೆ ನಿರ್ಮಾಪಕರ ಸಂಘದ ಅಧ್ಯಕ್ಷ ಎಂ.ಜಿ. ರಾಮಮೂರ್ತಿ ಅವರು ಮಾತನಾಡಿದ್ದಾರೆ. ‘ಬಲರಾಮನ ದಿನಗಳು’ ಸಿನಿಮಾದ ನಿರ್ಮಾಣ ಸಂಸ್ಥೆಯಾದ ‘ಪದ್ಮಾವತಿ ಫಿಲ್ಮ್ಸ್’ ಕಡೆಯಿಂದ ನಿರ್ಮಾಪಕರ ಸಂಘಕ್ಕೆ ದೂರು ನೀಡಲಾಗಿದೆ. ತಮಗೆ ಮೋಸ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಮೊದಲು ‘ಲ್ಯಾಂಡ್​ಲಾರ್ಡ್’ ಸಿನಿಮಾ ತಂಡದಿಂದಲೂ ಇದೇ ರೀತಿ ದೂರು ಬಂದಿತ್ತು ಎಂದು ಎಂ.ಜಿ. ರಾಮಮೂರ್ತಿ ಅವರು ತಿಳಿಸಿದ್ದಾರೆ. ಅವರು ಮಾತನಾಡಿರುವ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಂಗಳ ರಾಜ್
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More