ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು ಹಿಗೆ
ಬೆಂಗಳೂರಿನ ನೆಲಮಂಗಲದಲ್ಲಿ ಕಳೆದ ಡಿಸೆಂಬರ್‌ನಲ್ಲಿ ನಡೆದಿದ್ದ ಭೀಕರ ಅಪಘಾತವನ್ನು ನೆನಪಿಸುವಂಥ ರೀತಿಯಲ್ಲಿ ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಉರುಳಿಬಿದ್ದಿದೆ. ಬೆಂಗಳೂರು-ಪುಣೆ ಹೈವೇನಲ್ಲಿ ಕಾಂಕ್ರಿಟ್ ಮಿಕ್ಸರ್ ಲಾರಿ ಮುಗುಚಿ ಬಿದ್ದು, ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದರೂ ಸಹ ಒಳಗೆ ಇದ್ದ ಇಬ್ಬರು ಪವಾಡಸದೃಶ್ಯವಾಗಿ ಪಾರಾಗಿದ್ದಾರೆ. ಇನ್ನು ಅಪಘಾತದ ಭೀಕರ ಹೇಗಿತ್ತು ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
ಬೆಳಗಾವಿ, (ಮಾರ್ಚ್ 15): ಬೆಂಗಳೂರಿನ ನೆಲಮಂಗಲದಲ್ಲಿ ಕಳೆದ ಡಿಸೆಂಬರ್‌ನಲ್ಲಿ ನಡೆದಿದ್ದ ಭೀಕರ ಅಪಘಾತವನ್ನು ನೆನಪಿಸುವಂಥ ರೀತಿಯಲ್ಲಿ ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಉರುಳಿಬಿದ್ದಿದೆ. ಬೆಂಗಳೂರು-ಪುಣೆ ಹೈವೇನಲ್ಲಿ ಕಾಂಕ್ರಿಟ್ ಮಿಕ್ಸರ್ ಲಾರಿ ಮುಗುಚಿ ಬಿದ್ದು, ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದರೂ ಸಹ ಒಳಗೆ ಇದ್ದ ಇಬ್ಬರು ಪವಾಡಸದೃಶ್ಯವಾಗಿ ಪಾರಾಗಿದ್ದಾರೆ. ಕಾರಿ ಸ್ಥಿತಿ ನೀಡಿದರೆ ಇಬ್ಬರೂ ಕಾರಿನ ಜೊತೆ ಅಪ್ಪಚ್ಚಿಯಾಗಬೇಕು. ಅದೃಷ್ಟವಶಾತ್ ಆ ರೀತಿ ಏನು ಆಗಿಲ್ಲ. ಇನ್ನು ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು ಹೀಗೆ.
ಇದನ್ನೂ ಓದಿ: ಚಲಿಸುತ್ತಿದ್ದ ಕಾರಿನ ಮೇಲೆ ಮುಗುಚಿ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ, ಕಾರು ಅಪ್ಪಚ್ಚಿ..!
Latest Videos