ತಾಯಂದಿರನ್ನೇ ಮಂಚಕ್ಕೆ ಕರೆಯುತ್ತಿದ್ದಾರೆ: ಬಿಜೆಪಿ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ

ಗುತ್ತಿದಾರನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಬಿಜೆಪಿ ಹಾಗೂ ಎನ್​​ಡಿಎ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈಗ ದಲಿತರ ಮೇಲೆ ದೌರ್ಜನ್ಯ ಮಾಡುತ್ತಿದ್ದರೂ ಎನ್​ಡಿಎ ನಾಯಕರಿಗೆ ಕಾಣುತ್ತಿಲ್ಲವೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ತಾಯಂದಿರನ್ನೇ ಮಂಚಕ್ಕೆ ಕರೆಯುತ್ತಿದ್ದಾರೆ: ಬಿಜೆಪಿ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ
|

Updated on: Sep 14, 2024 | 11:48 AM

ಬೆಂಗಳೂರು, ಸೆಪ್ಟೆಂಬರ್​ 14: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ಉಲ್ಲೇಖಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದೆಡೆ ಬಿಜೆಪಿಯವರು ಸಂಸ್ಕೃತಿಯ ಪಾಠ ಮಾಡುತ್ತಾರೆ. ನೈತಿಕತೆ ಎನ್ನುತ್ತಾರೆ. ಮತ್ತೊಂದು ಕಡೆ ‘ರಾಮ ರಾಮ’ ಎಂದು ಜಪ ಮಾಡುತ್ತಾರೆ. ಆದರೆ, ಅದೇ ಬಿಜೆಪಿಯವರು ತಾಯಂದಿರನ್ನೇ ಮಂಚಕಕ್ಕೆ ಕರೆಯುವ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ

ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ

ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ

ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ

ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ

ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ

ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ

ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ

ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!

ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ