ತಾಯಂದಿರನ್ನೇ ಮಂಚಕ್ಕೆ ಕರೆಯುತ್ತಿದ್ದಾರೆ: ಬಿಜೆಪಿ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ
ಗುತ್ತಿದಾರನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಬಿಜೆಪಿ ಹಾಗೂ ಎನ್ಡಿಎ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈಗ ದಲಿತರ ಮೇಲೆ ದೌರ್ಜನ್ಯ ಮಾಡುತ್ತಿದ್ದರೂ ಎನ್ಡಿಎ ನಾಯಕರಿಗೆ ಕಾಣುತ್ತಿಲ್ಲವೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 14: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ಉಲ್ಲೇಖಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದೆಡೆ ಬಿಜೆಪಿಯವರು ಸಂಸ್ಕೃತಿಯ ಪಾಠ ಮಾಡುತ್ತಾರೆ. ನೈತಿಕತೆ ಎನ್ನುತ್ತಾರೆ. ಮತ್ತೊಂದು ಕಡೆ ‘ರಾಮ ರಾಮ’ ಎಂದು ಜಪ ಮಾಡುತ್ತಾರೆ. ಆದರೆ, ಅದೇ ಬಿಜೆಪಿಯವರು ತಾಯಂದಿರನ್ನೇ ಮಂಚಕಕ್ಕೆ ಕರೆಯುವ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us