ನೂತನ ಜಿಲ್ಲಾಧ್ಯಕ್ಷರಿಗೆ ಹೈಕಮಾಂಡ್ ಮಹತ್ವದ ಫರ್ಮಾನು: ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ (ಸೆ.16) ಬೆಂಗಳೂರಿನಲ್ಲಿ ನೂತನ ಜಿಲ್ಲಾಧ್ಯಕ್ಷರ ಸಭೆ ನಡೆಸಿದ್ದು, ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಕೈಗೆ ಬಲಪಡಿಸುವಂತೆ ಫರ್ಮಾನ್ ಹೊರಡಿಸಿದ್ದಾರೆ. ಅಧ್ಯಕ್ಷರ ಆಣತಿ, ಸೂಚನೆ, ತಂತ್ರಗಾರಿಕೆ ಅನುಸಾರ ಜಿಲ್ಲೆಯ ಕಾಂಗ್ರೆಸ್ ಬಲಪಡಿಸಿ. 2028ರ ರ ಚುನಾವಣೆಗೆ ಸಿದ್ದತೆ ಆರಂಭಿಸಿ. ಪಕ್ಷ ಬಲಪಡಿಸಲು ಕೆಲಸ ಮಾಡದಿದ್ದರೆ ಮುಲಾಜಿಲ್ಲದೇ ಬದಲಾಯಿಸುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾದರೆ ಎಲ್ಲದಕ್ಕೂ ರೆಡಿಯಾಗಿ ಎಂದು ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 16): ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ (ಸೆ.16) ಬೆಂಗಳೂರಿನಲ್ಲಿ ನೂತನ ಜಿಲ್ಲಾಧ್ಯಕ್ಷರ ಸಭೆ ನಡೆಸಿದ್ದು, ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಕೈಗೆ ಬಲಪಡಿಸುವಂತೆ ಫರ್ಮಾನ್ ಹೊರಡಿಸಿದ್ದಾರೆ. ಅಧ್ಯಕ್ಷರ ಆಣತಿ, ಸೂಚನೆ, ತಂತ್ರಗಾರಿಕೆ ಅನುಸಾರ ಜಿಲ್ಲೆಯ ಕಾಂಗ್ರೆಸ್ ಬಲಪಡಿಸಿ. 2028ರ ರ ಚುನಾವಣೆಗೆ ಸಿದ್ದತೆ ಆರಂಭಿಸಿ. ಪಕ್ಷ ಬಲಪಡಿಸಲು ಕೆಲಸ ಮಾಡದಿದ್ದರೆ ಮುಲಾಜಿಲ್ಲದೇ ಬದಲಾಯಿಸುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾದರೆ ಎಲ್ಲದಕ್ಕೂ ರೆಡಿಯಾಗಿ ಎಂದು ಖಡಕ್ ಸೂಚನೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us

