ಸಭೆ ಬಳಿಕ ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು

Updated on: Jul 30, 2026 | 9:33 PM

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಂತಿಮ ಘಟ್ಟ ತಲುಪಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು (ಜುಲೈ 30) ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆ ಸಭೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್, ಕೆಸಿ ವೇಣುಗೋಪಾಲ್, ಸುರ್ಜೆವಾಲ ಹಾಗೂ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಭಾಗಿಯಾಗಿದ್ದು, ನೂತನ ಸಚಿವರ ಪಟ್ಟಿ ಬಗ್ಗೆ ಚರ್ಚಿಸಿದ್ದು, ಇದೀಗ ರಾಜ್ಯ ನಾಯಕರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಇನ್ನು ಸಭೆ ಬಳಿಕ ವೇಣುಗೋಪಾಲ್ ಹಾಗೂ ಸುರ್ಜೆವಾಲ ಏನು ಹೇಳಿದ್ದಾರೆ ಎನ್ನುವುದನ್ನು ನೋಡಿ.

ನವದೆಹಲಿ, (ಜುಲೈ 30): ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಂತಿಮ ಘಟ್ಟ ತಲುಪಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು (ಜುಲೈ 30) ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆ ಸಭೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್, ಕೆಸಿ ವೇಣುಗೋಪಾಲ್, ಸುರ್ಜೆವಾಲ ಹಾಗೂ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಭಾಗಿಯಾಗಿದ್ದು, ನೂತನ ಸಚಿವರ ಪಟ್ಟಿ ಬಗ್ಗೆ ಚರ್ಚಿಸಿದ್ದು, ಇದೀಗ ರಾಜ್ಯ ನಾಯಕರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಇನ್ನು ಸಭೆ ಬಳಿಕ ವೇಣುಗೋಪಾಲ್ ಹಾಗೂ ಸುರ್ಜೆವಾಲ ಏನು ಹೇಳಿದ್ದಾರೆ ಎನ್ನುವುದನ್ನು ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More