HM ರೇವಣ್ಣ ಬದಲು HD ರೇವಣ್ಣ ಎಂದು ಹೇಳಿದ ಕಾಂಗ್ರೆಸ್ ಮುಖಂಡ, ಮುಂದೇನಾಯ್ತು?
ಸಚಿವ ಸ್ಥಾನ ಸಿಕ್ಕ ಬಳಿಕ ಎಚ್ಸಿ ಬಾಲಕೃಷ್ಣ ಅವರು ಮೊದಲ ಬಾರಿಗೆ ಸ್ವಕ್ಷೇತ್ರ ಮಾಗಡಿಗೆ ಆಗಮಿಸಿದ್ದು, ಈ ವೇಳೆ ಅವರ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಕೋರಿದ್ದಾರೆ. ಈ ವೇಳೆ ಕಾಂಗ್ರೆಸ್ ಮುಖಂಡರೊಬ್ಬರು H.M.ರೇವಣ್ಣ ಅನ್ನೋ ಬದಲು H.D.ರೇವಣ್ಣ ಎಂದು ಕರೆದಿದ್ದಾರೆ. ಇದರಿಂದ ಸಿಡಿಮಿಡಿಗೊಂಡ ಹೆಚ್ಎಂ ರೇವಣ್ಣ, ಅವನ ಹೆಸರು ಯಾಕೆ ಹೇಳುತ್ತೀಯಾ? ನಾನು ಮಾಗಡಿಯ ರೇವಣ್ಣ, ಹಾಗೆ ಇರುತ್ತೇನೆ ಎಂದಿದ್ದಾರೆ. ರೇವಣ್ಣನವರ ಮಾತಿಗೆ ಕಾರ್ಯಕ್ರಮದಲ್ಲಿ ನೆರೆದಿದ್ದ ಜನ ನಗೆಗಡಲಲ್ಲಿ ತೇಲಾಡಿದರು.
ಬೆಂಗಳೂರು ದಕ್ಷಿಣ, (ಆಗಸ್ಟ್ 08): ಸಚಿವ ಸ್ಥಾನ ಸಿಕ್ಕ ಬಳಿಕ ಎಚ್ಸಿ ಬಾಲಕೃಷ್ಣ ಅವರು ಮೊದಲ ಬಾರಿಗೆ ಸ್ವಕ್ಷೇತ್ರ ಮಾಗಡಿಗೆ ಆಗಮಿಸಿದ್ದು, ಈ ವೇಳೆ ಅವರ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಕೋರಿದ್ದಾರೆ. ಈ ವೇಳೆ ಕಾಂಗ್ರೆಸ್ ಮುಖಂಡರೊಬ್ಬರು H.M.ರೇವಣ್ಣ ಅನ್ನೋ ಬದಲು H.D.ರೇವಣ್ಣ ಎಂದು ಕರೆದಿದ್ದಾರೆ. ಇದರಿಂದ ಸಿಡಿಮಿಡಿಗೊಂಡ ಹೆಚ್ಎಂ ರೇವಣ್ಣ, ಅವನ ಹೆಸರು ಯಾಕೆ ಹೇಳುತ್ತೀಯಾ? ನಾನು ಮಾಗಡಿಯ ರೇವಣ್ಣ, ಹಾಗೆ ಇರುತ್ತೇನೆ ಎಂದಿದ್ದಾರೆ. ರೇವಣ್ಣನವರ ಮಾತಿಗೆ ಕಾರ್ಯಕ್ರಮದಲ್ಲಿ ನೆರೆದಿದ್ದ ಜನ ನಗೆಗಡಲಲ್ಲಿ ತೇಲಾಡಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ

