ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ ಕಾಂಗ್ರೆಸ್ ಮುಖಂಡ, ವಿಡಿಯೋ ನೋಡಿ

Updated on: Oct 12, 2025 | 7:03 PM

ಏ ಕರಿ ಟೋಪಿ ಎಂಎಎಲ್ ಬಾರಪ್ಪ ಎಂದು ಡಿಕೆ ಶಿವಕುಮಾರ್ ಕರೆದಿದ್ದಾರೆ. ಇದರಿಂದ ರೊಚ್ಚಿಗೆದ್ದ ಮುನಿರತ್ನ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ಆರೋಪಿಸಿ ಸ್ಥಳದಲ್ಲೇ ಏಕಾಂಗಿಯಾಗಿ ಧರಣಿ ಕುಳಿತರು. ಬಳಿಕ ಪೊಲೀಸರು ಅವರನ್ನು ಕರೆದೊಯ್ದರು. ಈ ವೇಳೆ ಗದ್ದಲದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು, ಮುನಿರತ್ನ ಧರಿಸಿದ್ದ ಆರ್ ಎಸ್​ಎಸ್ ಟೋಪಿಯನ್ನು ಕಿತ್ತೆಸೆದಿರುವ ಘಟನೆ ನಡೆದಿದೆ.

ಬೆಂಗಳೂರು, (ಆಕ್ಟೋಬರ್ 12): ಬೆಂಗಳೂರಿನ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ವಿಶೇಷ ಪ್ರಯತ್ನದಲ್ಲಿದ್ದಾರೆ. ಅಂತೆಯೇ ಇವತ್ತು ಜೆಪಿ ಪಾರ್ಕ್​​ನಲ್ಲಿ ವಾಯು ವಿಹಾರ ನಡೆಸಿದರು. ಆಗ ಇದ್ದಕ್ಕಿದ್ದಂತೆ ದೊಡ್ಡ ಹೈಡ್ರಾಮಾ ನಡೆದಿದೆ. ಏ ಕರಿ ಟೋಪಿ ಎಂಎಎಲ್ ಬಾರಪ್ಪ ಎಂದು ಡಿಕೆ ಶಿವಕುಮಾರ್ ಕರೆದಿದ್ದಾರೆ. ಇದರಿಂದ ರೊಚ್ಚಿಗೆದ್ದ ಮುನಿರತ್ನ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ಆರೋಪಿಸಿ ಸ್ಥಳದಲ್ಲೇ ಏಕಾಂಗಿಯಾಗಿ ಧರಣಿ ಕುಳಿತರು. ಬಳಿಕ ಪೊಲೀಸರು ಅವರನ್ನು ಕರೆದೊಯ್ದರು. ಈ ವೇಳೆ ಗದ್ದಲದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು, ಮುನಿರತ್ನ ಧರಿಸಿದ್ದ ಆರ್ ಎಸ್​ಎಸ್ ಟೋಪಿಯನ್ನು ಕಿತ್ತೆಸೆದಿರುವ ಘಟನೆ ನಡೆದಿದೆ.

Published on: Oct 12, 2025 07:03 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More