ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಸಿದ್ದರಾಮಯ್ಯಗೆ ಅಭಿಮಾನಿಯಿಂದ ಭಾವಚಿತ್ರ ಗಿಫ್ಟ್

|

Updated on: Apr 12, 2021 | 4:45 PM

ರಾಯಚೂರು ಜಿಲ್ಲೆ ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ನಡೆಯಿತು. ಈ ವೇಳೆ ವೇದಿಕೆ ಮೇಲೆ ಕೂತಿದ್ದ ಸಿದ್ದರಾಮಯ್ಯಗೆ ಸ್ಥಳೀಯ ಯುವಕನೊಬ್ಬ ಸಿದ್ದರಾಮಯ್ಯ ನವರ ಭಾವಚಿತ್ರ ಬಿಡಿಸಿ ಗಿಫ್ಟ್ ಕೊಟ್ಟರು.. ತಮ್ಮದೇ ಭಾವಚಿತ್ರ ನೋಡಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು..