ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿದ ಜನಾರ್ಧನ ರೆಡ್ಡಿ ಪ್ರಭಾವ, ಅತಂಕಕ್ಕೀಡಾದ ಕಾಂಗ್ರೆಸ್ ನಾಯಕ ಇಕ್ಬಾಲ್ ಅನ್ಸಾರಿ!
ಗಂಗಾವತಿಯಲ್ಲಿ ಕುರುಬ ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಕೆಆರ್ ಪಿಪಿ ಸೇರುತ್ತಿರುವುದು ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಸಿದ್ದರಾಮಯ್ಯನವರ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಇಕ್ಬಾಲ್ ಅನ್ಸಾರಿಗೆ ಆತಂಕ ಮೂಡಿಸಿದೆ.
ಗಂಗಾವತಿ: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರು (G Janardhan Reddy) ಹುಟ್ಟುಹಾಕಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ರಾಜ್ಯ ರಾಜಕೀಯ ವಲಯದ ಮೇಲೆ ದೊಡ್ಡ ಪರಿಣಾಮ ಬೀರಲಾರದು ಅಂತ ಹೇಳುತ್ತಿರುವವರು ಮತ್ತೊಮ್ಮೆ ಆಲೋಚಿಸಬೇಕಿದೆ. ಕೊಪ್ಪಳ (Koppal) ಜಿಲ್ಲೆಯಲ್ಲಂತೂ ರೆಡ್ಡಿ ಪಕ್ಷದ ಪ್ರಭಾವ ಹೆಚ್ಚುತ್ತಿದೆ. ಗಂಗಾವತಿಯಲ್ಲಿ (Gangavati) ಕುರುಬ ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಕೆಆರ್ ಪಿಪಿ ಸೇರುತ್ತಿರುವುದು ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಸಿದ್ದರಾಮಯ್ಯನವರ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಇಕ್ಬಾಲ್ ಅನ್ಸಾರಿಗೆ ಆತಂಕ ಮೂಡಿಸಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ