ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ

Updated on: Jun 18, 2026 | 7:33 PM

ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟದ ಬೆನ್ನಲ್ಲೇ ಕಾಂಗ್ರೆಸ್​​ ನಾಯಕರು ಸುದ್ದಿಗೋಷ್ಠಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್​ ನಾಯಕರ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆ ಶಿವಕುಮಾರ್​​, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ರಾಜ್ಯ ಉಸ್ತುವಾರಿ ರಣದೀಪ್​​ ಸುರ್ಜೇವಾಲಾ ಸೇರಿ ಪಕ್ಷದ ನಾಯಕರು ಭಾಗಿಯಾಗಿದ್ದಾರೆ

ಬೆಂಗಳೂರು, ಜೂನ್​​ 18: ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟದ ಬೆನ್ನಲ್ಲೇ ಕಾಂಗ್ರೆಸ್​​ ನಾಯಕರು ಸುದ್ದಿಗೋಷ್ಠಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್​ ನಾಯಕರ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆ ಶಿವಕುಮಾರ್​​, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ರಾಜ್ಯ ಉಸ್ತುವಾರಿ ರಣದೀಪ್​​ ಸುರ್ಜೇವಾಲಾ ಸೇರಿ ಪಕ್ಷದ ನಾಯಕರು ಭಾಗಿಯಾಗಿದ್ದಾರೆ. ವಿಧಾನಪರಿಷತ್​ ಚುನಾವಣೆಯಲ್ಲಿ ಕಾಂಗ್ರೆಸ್​ನ ಐವರು ಅಭ್ಯರ್ಥಿಗಳು ಗೆದ್ದಿದ್ದು, ಪ್ರಥಮ ಸುತ್ತಿನ ಮತಗಳಲ್ಲೇ ಎಲ್ಲಾ ಅಭ್ಯರ್ಥಿಗಳು ವಿಜಯ ಕಂಡಿರುವ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಸಂತಸ ಹಂಚಿಕೊಳ್ಳಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 18, 2026 07:30 PM
Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More