AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ನಾಯಕರು ಮಹಾತ್ಮಾ ಗಾಂಧಿ ಪ್ರತಿಮೆ ಕೆಳಗೆ ಕೂತು ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ಧ ಪ್ರತಿಭಟನೆ ನಡೆಸಿದರು

ಸಿದ್ದರಾಮಯ್ಯ, ಡಿಕೆ ಶಿವಕುಮಾರ, ಬಕೆ ಹರಿಪ್ರಸಾದ ಅವರಲ್ಲದೆ ಇನ್ನೂ ಹಲವಾರು ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕಾಂಗ್ರೆಸ್ ನಾಯಕರು ಮಹಾತ್ಮಾ ಗಾಂಧಿ ಪ್ರತಿಮೆ ಕೆಳಗೆ ಕೂತು ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ಧ ಪ್ರತಿಭಟನೆ ನಡೆಸಿದರು
ಪ್ರತಿಭಡನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು
TV9 Web
| Edited By: |

Updated on: Jun 09, 2022 | 4:26 PM

Share

ಬೆಂಗಳೂರು:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನಾಯಕರು ಗುರುವಾರದಂದು ವಿಧಾನ ಸೌಧ ಆವರಣದಲ್ಲಿರುವ ಮಹಾತ್ಮಾ ಗಾಂಧಿ (Mahatma Gandhi) ಪ್ರತಿಮೆ ಕೆಳಗಡೆ ಕೂತು; ಪರಿಷ್ಕೃತ ಪಠ್ತಪುಸ್ತಕಗಳಲ್ಲಿ ಭಗತ್ ಸಿಂಗ್, ಕುವೆಂಪು, ಡಾ ಬಿ ಆರ್ ಅಂಬೇಡ್ಕರ್ ಮತ್ತು ನಾರಾಯಣ ಗುರು ಮೊದಲಾದ ಮಹಾನುಭಾವರಿಗೆ ಅವಮಾನ ಮಾಡಿದ ಪರಿಷ್ಕರಣ ಸಮಿತಿ (revision committee) ಮತ್ತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಿದ್ದರಾಮಯ್ಯ, ಡಿಕೆ ಶಿವಕುಮಾರ, ಬಕೆ ಹರಿಪ್ರಸಾದ ಅವರಲ್ಲದೆ ಇನ್ನೂ ಹಲವಾರು ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್