CLP Meeting: ವಿಧಾನಸಭಾ ಸ್ಪೀಕರ್ ಆಯ್ಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಸಭೆ
ವಿಧಾನಸಭೆಯ ಸಭಾಪತಿ ಸ್ಥಾನಕ್ಕೆ ಉಮೇದುವಾರರಾಗಿರುವ ಯುಟಿ ಖಾದರ್, ಎಂಬಿ ಪಾಟೀಲ್, ಕೆಜೆ ಜಾರ್ಜ್ ಮೊದಲಾದವರು ಸಿದ್ದರಾಮಯ್ಯ ಜೊತೆ ಕುಳಿತಿದ್ದಾರೆ,
ಬೆಂಗಳೂರು: ವಿಧಾನ ಸೌಧದ ಕಾನ್ಫರೆನ್ಸ್ ಹಾಲ್ ನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು ಅವರ ಜೊತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ವಿಧಾನಸಭೆಯ ಸಭಾಪತಿ ಸ್ಥಾನಕ್ಕೆ ಉಮೇದುವಾರರಾಗಿರುವ ಯುಟಿ ಖಾದರ್ (UT Khader) ಮತ್ತು ಎಂಬಿ ಪಾಟೀಲ್, ಕೆಜೆ ಜಾರ್ಜ್ ಸೇರಿದಂತೆ 8 ಸಂಪುಟ ದರ್ಜೆಯ ಸಚಿವರು ಕುಳಿತಿದ್ದಾರೆ. ಸದನದ ಸ್ಪೀಕರ್ ಆಯ್ಕೆಮಾಡಲು ಶಾಸಕಾಂಗ ಸಭೆ ಕರೆಯಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
