ಗಲಭೆಯಲ್ಲಿ ಕಾಂಗ್ರೆಸ್‌ನವರ ಕೈವಾಡ ಇದ್ದೇ ಇದೆ -ಬೇಗ್‌ ಆಕ್ರೋಶ

[lazy-load-videos-and-sticky-control id=”n6w6_KL4B3Q”] ಬೆಂಗಳೂರು: ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಂತಹ ಹಿಂಸಾಚಾರ ಪ್ರಕರಣದಲ್ಲಿ ಕಾಂಗ್ರೆಸ್​ನವರ ಕೈವಾಡ ಇದೆಯೆಂದು ಶಿವಾಜಿ ನಗರದ ಮಾಜಿ ಶಾಸಕ ರೋಷನ್ ಬೇಗ್ ಅಭಿಪ್ರಾಯಪಟ್ಟಿದ್ದಾರೆ. ಹಿಂಸಾಚಾರ ಪ್ರಕರಣದಲ್ಲಿ ಕೆಲವರು ಅಮಾಯಕರಿರಬಹುದು ಎಂದಿರುವ ರೋಷನ್ ಬೇಗ್. ಅಂತಹ ಅಮಾಯಕರನ್ನು ಪ್ರಕರಣದಿಂದ ಕೈ ಬಿಡಿ ಎಂದು ನಾನೇ ಪೊಲೀಸರಿಗೆ ಹೇಳಿದ್ದೇನೆ ಎಂದಿದ್ದಾರೆ. ಆದರೆ ಮೌಲ್ವಿಗಳ ವಿಚಾರದಲ್ಲಿ ಅನುಮಾನ ವ್ಯಕ್ತಪಡಿಸಿರುವ ರೋಷನ್ ಬೇಗ್​, ಮೌಲ್ವಿಗಳು ಗೋರಿಪಾಳ್ಯದಿಂದ ಹಾಗೂ ಟಿಪ್ಪು ನಗರದಿಂದ ಘಟನೆ ನಡೆದ ಸ್ಥಳಕ್ಕೆ […]

ಗಲಭೆಯಲ್ಲಿ ಕಾಂಗ್ರೆಸ್‌ನವರ ಕೈವಾಡ ಇದ್ದೇ ಇದೆ -ಬೇಗ್‌ ಆಕ್ರೋಶ
Follow us
ಸಾಧು ಶ್ರೀನಾಥ್​
|

Updated on:Aug 18, 2020 | 6:45 PM

[lazy-load-videos-and-sticky-control id=”n6w6_KL4B3Q”]

ಬೆಂಗಳೂರು: ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಂತಹ ಹಿಂಸಾಚಾರ ಪ್ರಕರಣದಲ್ಲಿ ಕಾಂಗ್ರೆಸ್​ನವರ ಕೈವಾಡ ಇದೆಯೆಂದು ಶಿವಾಜಿ ನಗರದ ಮಾಜಿ ಶಾಸಕ ರೋಷನ್ ಬೇಗ್ ಅಭಿಪ್ರಾಯಪಟ್ಟಿದ್ದಾರೆ.

ಹಿಂಸಾಚಾರ ಪ್ರಕರಣದಲ್ಲಿ ಕೆಲವರು ಅಮಾಯಕರಿರಬಹುದು ಎಂದಿರುವ ರೋಷನ್ ಬೇಗ್. ಅಂತಹ ಅಮಾಯಕರನ್ನು ಪ್ರಕರಣದಿಂದ ಕೈ ಬಿಡಿ ಎಂದು ನಾನೇ ಪೊಲೀಸರಿಗೆ ಹೇಳಿದ್ದೇನೆ ಎಂದಿದ್ದಾರೆ. ಆದರೆ ಮೌಲ್ವಿಗಳ ವಿಚಾರದಲ್ಲಿ ಅನುಮಾನ ವ್ಯಕ್ತಪಡಿಸಿರುವ ರೋಷನ್ ಬೇಗ್​, ಮೌಲ್ವಿಗಳು ಗೋರಿಪಾಳ್ಯದಿಂದ ಹಾಗೂ ಟಿಪ್ಪು ನಗರದಿಂದ ಘಟನೆ ನಡೆದ ಸ್ಥಳಕ್ಕೆ ಏಕೆ ಬರಬೇಕಿತ್ತು? ಎಂದು ಪ್ರಶ್ನಿಸಿದ್ದಾರೆ.

ಜೊತೆಗೆ ಶಾಸಕ ಜಮೀರ್ ಅಹಮದ್ ವಿರುದ್ಧ ಹರಿಹಾಯ್ದಿರುವ ರೋಷನ್ ಬೇಗ್, ಜಮೀರ್ ಅಹಮದ್, ಯಡಿಯೂರಪ್ಪನವರು ಮುಖ್ಯಮಂತ್ರಿಯಾದರೆ ನಾನು ಅವರ ಮನೆ ಮುಂದೆ ವಾಚ್ಮನ್ ಆಗುತ್ತೇನೆ ಎಂದಿದ್ದರು. ಹಾಗಾಗಿ ಮೊದಲು ಜಮೀರ್ ಅಹಮದ್ ಯಡಿಯೂರಪ್ಪ ಮನೆಯವರ ಹತ್ತಿರ ವಾಚ್ಮನ್ನಾಗಿ ಕೆಲಸ ನಿರ್ವಹಿಸಲಿ ಎಂದಿದ್ದಾರೆ.

Published On - 3:03 pm, Tue, 18 August 20

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್