ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಬಿಡದಿ ಟೌನ್ಶಿಪ್ಗೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಜೆಡಿಎಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ. ಈಗಾಗಲೇ ಬಿಡದಿ ಟೌನ್ ಶಿಪ್ ಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಇದಕ್ಕೆ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ ಶಾಸಕ ಎಚ್ಸಿ ಬಾಲಕೃಷ್ಣ, ಬಿಡದಿ ಟೌನ್ಶಿಪ್ ಮಾಡುವ ಪ್ಲ್ಯಾನ್ ಇತ್ತು ಎನ್ನುವ ಕುಮಾರಸ್ವಾಮಿಯ ವಿಡಿಯೋವನ್ನು ಬಿಡುಗಡೆ ಮಾಡಿ ತಿರುಗೇಟು ನೀಡಿದ್ದಾರೆ. ಬಿಡದಿ ಟೌನ್ ಶಿಪ್ ಮಾಡುವ ಪ್ಲ್ಯಾನ್ ಇತ್ತು ಎಂದು ರೈತರೊಂದಿಗಿನ ಮೀಟಿಂಗ್ ನಲ್ಲಿ ಕುಮಾರಸ್ವಾಮಿ ಮಾಡಿದ್ದ ವಿಡಿಯೋ ಕಾಲ್ ವಿಡಿಯೋ ಇದಾಗಿದ್ದು, ಶೇ.40ರಷ್ಟು ಡೆವಲಪ್ಮೆಂಟ್ ಲ್ಯಾಂಡ್ ನೀಡಲು ನಾನು ರೆಡಿ ಇದ್ದೆ ಎಂದಿದ್ದಾರೆ.
ಬೆಂಗಳೂರು, (ಜೂನ್ 14): ಬಿಡದಿ ಟೌನ್ಶಿಪ್ಗೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಜೆಡಿಎಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ. ಈಗಾಗಲೇ ಬಿಡದಿ ಟೌನ್ ಶಿಪ್ ಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಇದಕ್ಕೆ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ ಶಾಸಕ ಎಚ್ಸಿ ಬಾಲಕೃಷ್ಣ, ಬಿಡದಿ ಟೌನ್ಶಿಪ್ ಮಾಡುವ ಪ್ಲ್ಯಾನ್ ಇತ್ತು ಎನ್ನುವ ಕುಮಾರಸ್ವಾಮಿಯ ವಿಡಿಯೋವನ್ನು ಬಿಡುಗಡೆ ಮಾಡಿ ತಿರುಗೇಟು ನೀಡಿದ್ದಾರೆ. ಬಿಡದಿ ಟೌನ್ ಶಿಪ್ ಮಾಡುವ ಪ್ಲ್ಯಾನ್ ಇತ್ತು ಎಂದು ರೈತರೊಂದಿಗಿನ ಮೀಟಿಂಗ್ ನಲ್ಲಿ ಕುಮಾರಸ್ವಾಮಿ ಮಾಡಿದ್ದ ವಿಡಿಯೋ ಕಾಲ್ ವಿಡಿಯೋ ಇದಾಗಿದ್ದು, ಶೇ.40ರಷ್ಟು ಡೆವಲಪ್ಮೆಂಟ್ ಲ್ಯಾಂಡ್ ನೀಡಲು ನಾನು ರೆಡಿ ಇದ್ದೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ಕುಮಾರಸ್ವಾಮಿ ವಾಗ್ದಾಳಿ
RSSಗೇ ಹೆದರಲಿಲ್ಲ, ನಿಮಗೆ ಹೆದರ್ತೀನಾ?: ಹೆಚ್ಡಿಕೆಗೆ ಪ್ರಿಯಾಂಕ್ ಕೌಂಟರ್
‘ರಜನಿಕಾಂತ್ ಕನ್ನಡ ಡೈಲಾಗ್ ಸೂಪರ್’; ‘ಜೈಲರ್ 2’ ನೋಡಿ ಫ್ಯಾನ್ಸ್ ಏನಂದ್ರು?
ದಸರಾ: ಪ್ರಶಾಂತ ಆನೆಯ ಆಯ್ಕೆ ಎಷ್ಟು ಸವಾಲಾಗಿತ್ತು? ವಿವರಿಸಿದ ಸಿಸಿಎಫ್

