ಕೋಲಾರದ ಮಾಲೂರುನಲ್ಲಿ ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡರಿಂದ ಸೀರೆ ಹಂಚಿಕೆ ಕಾರ್ಯಕ್ರಮ!
ನಾವು ಈಗಾಗಲೇ ಹೇಳಿರುವಂತೆ ಬುದ್ಧಿವಂತ ಮತದಾರರು ಪಕ್ಷಗಳನ್ನು ಕೊಡುವುದನ್ನು ಇಸಿದುಕೊಂಡು ತಮ್ಮ ವಿವೇಚನೆಗೆ ತಕ್ಕಂತೆ ಮತ ಚಲಾಯಿಸಲಿದ್ದಾರೆ.
ಕೋಲಾರ: ನೀರೆಯರಿಗೆ ಸೀರೆ ಹಂಚುವ ಕೆಲಸ ಜೋರಾಗಿ ನಡೆಯುತ್ತಿದೆ ಮಾರಾಯ್ರೇ. ಕೋಲಾರದಲ್ಲಿ ಡಿಕೆ ಶಿವಕುಮಾರ (DK Shivakumar) ಪ್ರಜಾಧ್ವನಿ ಯಾತ್ರೆ ನಡೆಸುತ್ತಿರುವ ವಿಷಯ ನಿಮಗೆ ಗೊತ್ತಿದೆ. ಜಿಲ್ಲೆಯ ಮಾಲೂರುನಲ್ಲಿ ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ (KY Nanjegowda) ತಮ್ಮ ಕ್ಷೇತ್ರದ ಮಹಿಳೆಯರಿಗೆ ಸೀರೆಗಳನ್ನು ಹಂಚುವ ಕಾಯಕ ಶುರುವಿಟ್ಟುಕೊಂಡಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾಗಿ ನೀತಿ ಸಂಹಿತೆ (Model Code of Conduct) ಜಾರಿಗೆ ಬರುವ ಮೊದಲು ಹಂಚಬೇಕಿರುವುದನ್ನೆಲ್ಲ ಹಂಚಿ ಕೈತೊಳೆದುಕೊಳ್ಳುವ ಉಮೇದಿ ಎಲ್ಲ ಪಕ್ಷಗಳ ನಾಯಕರಗಿರುವಂತಿದೆ. ನಾವು ಈಗಾಗಲೇ ಹೇಳಿರುವಂತೆ ಬುದ್ಧಿವಂತ ಮತದಾರರು ಪಕ್ಷಗಳನ್ನು ಕೊಡುವುದನ್ನು ಇಸಿದುಕೊಂಡು ತಮ್ಮ ವಿವೇಚನೆಗೆ ತಕ್ಕಂತೆ ಮತ ಚಲಾಯಿಸಲಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ

