ಹಾವೇರಿಯಲ್ಲಿ ಮೋಡ ಬಿತ್ತನೆಗೆ ತೀರ್ಮಾನ: 1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ ಪ್ರಕಾಶ್ ಕೋಳಿವಾಡ

Updated on: Jul 03, 2026 | 4:30 PM

ಮುಂಗಾರು ಮಳೆ ಕೊರತೆಯ ಪರಿಣಾಮ ರಾಜ್ಯದಲ್ಲಿ ಸ್ಪಷ್ಟವಾಗಿ ಗೋಚರಿಸಲಾರಂಭಿಸಿದೆ. ಈ ಹೊತ್ತಿಗಾಗಲೇ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿರಬೇಕಿದ್ದ ರೈತರು, ಆಗಸ ನೋಡುತ್ತ ಕುಳಿತಿದ್ದಾರೆ. ಬಿತ್ತನೆ ಚಟುವಟಿಕೆಗಳು ಕುಂಠಿತಗೊಂಡಿದ್ದು, ಬಿತ್ತನೆ ಪ್ರಮಾಣವು ವಾಡಿಕೆಯ ಕಾಲು ಭಾಗವನ್ನೂ ದಾಟಿಲ್ಲ. ಹೀಗಾಗಿ ಈ ಬಾರಿ ಬರಗಾಲ ಆತಂಕ ಮನೆ ಮಾಡಿದೆ. ಇನ್ನೊಂದೆಡೆ ಹಾವೇರಿಯಲ್ಲಿ ಮಳೆಗಾಗಿ ಮೋಡ ಬಿತ್ತನೆಗೆ ಜಿಲ್ಲೆಯ ಶಾಸಕರು ಮುಂದಾಗಿದ್ದಾರೆ. ಹೌದು...ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರು ಸೇರಿಕೊಂಡು ಸ್ವಂತ ಹಣದಲ್ಲಿ ಮೂರು ದಿನಗಳ ಕಾಲ ಮೋಡ ಬಿತ್ತನೆ ಮಾಡಲು ತಿರ್ಮಾನಿಸಿದ್ದಾರೆ. ಹಾಗಾದ್ರೆ, ಮೋಡ ಬಿತ್ತನೆ ಹೇಗೆ? ಎಷ್ಟು ಹಣ ಖರ್ಚಾಗುತ್ತೆ ಎನ್ನುವುದನ್ನು ಶಾಸಕ ಪ್ರಕಾಶ್ ಕೋಳಿವಾಡ ಮಾಹಿತಿ ಹಂಚಿಕೊಂಡಿದ್ದಾರೆ.

ಹಾವೇರಿ, (ಜುಲೈ 03): ಮುಂಗಾರು ಮಳೆ ಕೊರತೆಯ ಪರಿಣಾಮ ರಾಜ್ಯದಲ್ಲಿ ಸ್ಪಷ್ಟವಾಗಿ ಗೋಚರಿಸಲಾರಂಭಿಸಿದೆ. ಈ ಹೊತ್ತಿಗಾಗಲೇ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿರಬೇಕಿದ್ದ ರೈತರು, ಆಗಸ ನೋಡುತ್ತ ಕುಳಿತಿದ್ದಾರೆ. ಬಿತ್ತನೆ ಚಟುವಟಿಕೆಗಳು ಕುಂಠಿತಗೊಂಡಿದ್ದು, ಬಿತ್ತನೆ ಪ್ರಮಾಣವು ವಾಡಿಕೆಯ ಕಾಲು ಭಾಗವನ್ನೂ ದಾಟಿಲ್ಲ. ಹೀಗಾಗಿ ಈ ಬಾರಿ ಬರಗಾಲ ಆತಂಕ ಮನೆ ಮಾಡಿದೆ. ಇನ್ನೊಂದೆಡೆ ಹಾವೇರಿಯಲ್ಲಿ ಮಳೆಗಾಗಿ ಮೋಡ ಬಿತ್ತನೆಗೆ ಜಿಲ್ಲೆಯ ಶಾಸಕರು ಮುಂದಾಗಿದ್ದಾರೆ. ಹೌದು…ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರು ಸೇರಿಕೊಂಡು ಸ್ವಂತ ಹಣದಲ್ಲಿ ಮೂರು ದಿನಗಳ ಕಾಲ ಮೋಡ ಬಿತ್ತನೆ ಮಾಡಲು ತಿರ್ಮಾನಿಸಿದ್ದಾರೆ. ಹಾಗಾದ್ರೆ, ಮೋಡ ಬಿತ್ತನೆ ಹೇಗೆ? ಎಷ್ಟು ಹಣ ಖರ್ಚಾಗುತ್ತೆ ಎನ್ನುವುದನ್ನು ಶಾಸಕ ಪ್ರಕಾಶ್ ಕೋಳಿವಾಡ ಮಾಹಿತಿ ಹಂಚಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More