ಬಾಗಲಕೋಟೆ: ಪತ್ನಿ ಜೊತೆ ಶಾಸಕ ವಿಜಯಾನಂದ ಕಾಶಪ್ಪನವರ್ ಭರ್ಜರಿ ಡ್ಯಾನ್ಸ್
ಪತ್ನಿ ಮತ್ತು ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಜೊತೆ ಶಾಸಕ ವಿಜಯಾನಂದ ಕಾಶಪ್ಪನವರ್ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಇಳಕಲ್ ನಗರದ ವೀರಮಣಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಕಾರ್ಯಕ್ರಮದ ವೇಳೆ ಪತ್ನಿ ಜೊತೆಗಿನ ಶಾಸಕ ಡ್ಯಾನ್ಸ್ ವಿಡಿಯೋ ಫುಲ್ ವೈರಲ್ ಆಗಿದೆ. 'ನಾ ಡ್ರೈವರ್, ನಿ ನನ್ನ ಲವರ್' ಸಾಂಗ್ಗೆ ಶಾಸಕರು ಹೆಜ್ಜೆ ಹಾಕುತ್ತಿದ್ದಂತೆ ನೆರೆದಿದ್ದವರು ಹುಚ್ಚೆದ್ದು ಕುಣಿದಿದ್ದಾರೆ.
ಬಾಗಲಕೋಟೆ, ಡಿಸೆಂಬರ್ 07: ಇಳಕಲ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪತ್ನಿಯ ಕೈ ಹಿಡಿದು ಶಾಸಕ ವಿಜಯಾನಂದ ಕಾಶಪ್ಪನವರ್ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಪತ್ನಿ ಮತ್ತು ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಜೊತೆ ‘ನಾ ಡ್ರೈವರ್, ನಿ ನನ್ನ ಲವರ್’ ಸಾಂಗ್ಗೆ ಸಖತ್ ಸ್ಟೆಪ್ ಹಾಕಿದ್ದಾರೆ. ಇಳಕಲ್ ನಗರದ ವೀರಮಣಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಕಾರ್ಯಕ್ರಮದ ವೇಳೆ ಪತ್ನಿ ಜೊತೆಗಿನ ಶಾಸಕ ಡ್ಯಾನ್ಸ್ ವಿಡಿಯೋ ಫುಲ್ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

