ಬಾಗಲಕೋಟೆ: ಪತ್ನಿ ಜೊತೆ ಶಾಸಕ ವಿಜಯಾನಂದ ಕಾಶಪ್ಪನವರ್​​ ಭರ್ಜರಿ ಡ್ಯಾನ್ಸ್​​

Edited By:

Updated on: Dec 07, 2025 | 12:39 PM

ಪತ್ನಿ ಮತ್ತು ಬಾಗಲಕೋಟೆ ಜಿಲ್ಲಾ ಪಂಚಾಯತ್​​ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಜೊತೆ ಶಾಸಕ ವಿಜಯಾನಂದ ಕಾಶಪ್ಪನವರ್​​ ಭರ್ಜರಿ ಡ್ಯಾನ್ಸ್​​ ಮಾಡಿದ್ದಾರೆ. ಇಳಕಲ್‌ ‌ನಗರದ ವೀರಮಣಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಕಾರ್ಯಕ್ರಮದ ವೇಳೆ ಪತ್ನಿ ಜೊತೆಗಿನ ಶಾಸಕ ಡ್ಯಾನ್ಸ್​​ ವಿಡಿಯೋ ಫುಲ್​​ ವೈರಲ್​​ ಆಗಿದೆ. 'ನಾ ಡ್ರೈವರ್​, ನಿ ನನ್ನ ಲವರ್​​' ಸಾಂಗ್​​ಗೆ ಶಾಸಕರು ಹೆಜ್ಜೆ ಹಾಕುತ್ತಿದ್ದಂತೆ ನೆರೆದಿದ್ದವರು ಹುಚ್ಚೆದ್ದು ಕುಣಿದಿದ್ದಾರೆ.

ಬಾಗಲಕೋಟೆ, ಡಿಸೆಂಬರ್​​ 07: ಇಳಕಲ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪತ್ನಿಯ ಕೈ ಹಿಡಿದು ಶಾಸಕ ವಿಜಯಾನಂದ ಕಾಶಪ್ಪನವರ್​​ ಭರ್ಜರಿ ಡ್ಯಾನ್ಸ್​​ ಮಾಡಿದ್ದಾರೆ. ಪತ್ನಿ ಮತ್ತು ಬಾಗಲಕೋಟೆ ಜಿಲ್ಲಾ ಪಂಚಾಯತ್​​ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್​ ಜೊತೆ ‘ನಾ ಡ್ರೈವರ್​, ನಿ ನನ್ನ ಲವರ್​​’ ಸಾಂಗ್​​ಗೆ ಸಖತ್​​ ಸ್ಟೆಪ್​​ ಹಾಕಿದ್ದಾರೆ. ಇಳಕಲ್‌ ‌ನಗರದ ವೀರಮಣಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಕಾರ್ಯಕ್ರಮದ ವೇಳೆ ಪತ್ನಿ ಜೊತೆಗಿನ ಶಾಸಕ ಡ್ಯಾನ್ಸ್​​ ವಿಡಿಯೋ ಫುಲ್​​ ವೈರಲ್​​ ಆಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More