AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ಫೋಟೋಶೂಟ್ ಬಗ್ಗೆ ಭಾರೀ ಚರ್ಚೆ: ಕಾಶಪ್ಪನವರ್ ಏನಂದ್ರು ನೋಡಿ!

ಶಾಸಕರ ಫೋಟೋಶೂಟ್ ಬಗ್ಗೆ ಭಾರೀ ಚರ್ಚೆ: ಕಾಶಪ್ಪನವರ್ ಏನಂದ್ರು ನೋಡಿ!

ರಮೇಶ್ ಬಿ. ಜವಳಗೇರಾ
|

Updated on: Mar 25, 2026 | 4:31 PM

Share

ರಾಜ್ಯ ಸರ್ಕಾರದ ಅವಧಿ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ವಿಧಾನಸೌಧದಲ್ಲಿ ಶಾಸಕರ ಫೋಟೋ ಶೂಟ್ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಅನಿರೀಕ್ಷಿತ ಬೆಳವಣಿಗೆಯು ಸಿಎಂ ಬದಲಾವಣೆ, ಸ್ಪೀಕರ್ ಬದಲಾವಣೆ ಅಥವಾ ಸಂಪುಟ ಪುನರ್‌ರಚನೆಯ ಮುನ್ಸೂಚನೆಯೇ ಎಂಬ ಗೊಂದಲ ಮತ್ತು ಅನುಮಾನಗಳನ್ನು ಶಾಸಕರಲ್ಲಿ ಹುಟ್ಟುಹಾಕಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ವಿಜಯನಂದ ಕಾಶಪ್ಪನವರ್ ಪ್ರತಿಕ್ರಿಯಿಸಿದ್ದು, ಸಂಪುಟ ಪುನರ್​ ರಚನೆಯಾಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಮಾರ್ಚ್ 25): ರಾಜ್ಯ ಸರ್ಕಾರದ ಅವಧಿ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ವಿಧಾನಸೌಧದಲ್ಲಿ ಶಾಸಕರ ಫೋಟೋ ಶೂಟ್ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಅನಿರೀಕ್ಷಿತ ಬೆಳವಣಿಗೆಯು ಸಿಎಂ ಬದಲಾವಣೆ, ಸ್ಪೀಕರ್ ಬದಲಾವಣೆ ಅಥವಾ ಸಂಪುಟ ಪುನರ್‌ರಚನೆಯ ಮುನ್ಸೂಚನೆಯೇ ಎಂಬ ಗೊಂದಲ ಮತ್ತು ಅನುಮಾನಗಳನ್ನು ಶಾಸಕರಲ್ಲಿ ಹುಟ್ಟುಹಾಕಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ವಿಜಯನಂದ ಕಾಶಪ್ಪನವರ್ ಪ್ರತಿಕ್ರಿಯಿಸಿದ್ದು, ಸಂಪುಟ ಪುನರ್​ ರಚನೆಯಾಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅವಧಿಗೂ ಮುನ್ನವೇ ಫೋಟೋ ಶೂಟ್ ಬಗ್ಗೆ ಭಾರೀ ಚರ್ಚೆ: ಸಿಎಂ ಬದಲಾವಣೆಯೋ? ಸ್ಪೀಕರ್ ಚೇಂಜ್? ಸಂಪುಟ ಪುನರ್ ರಚನೆಯೋ?

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More