AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಶಾಸಕ ಜಮೀರ್ ಆಪ್ತನ ಸಾವು

[lazy-load-videos-and-sticky-control id=”SFVSE06HHWk”] ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಸಾಯುವವರ ಸಂಖ್ಯೆ ದಿನೇ ದಿನೇ ಏರುತ್ತಲೆ ಇದೆ. ನಗರದ ರಾಯಪುರ ವಾರ್ಡ್​ನ ಕಾಂಗ್ರೆಸ್ ಮುಖಂಡರಾದ ನಜೀರ್ ಅಹಮದ್ ಅವರು ಸಾವನ್ನಪ್ಪಿದ್ದಾರೆ. ನಜೀರ್ ಅಹಮದ್, ಶಾಸಕ ಜಮೀರ್ ಅಹಮದ್ ಅವರ ಆಪ್ತರಾಗಿದ್ದು ತೀವ್ರ ಉಸಿರಾಟ ಸಮಸ್ಯೆಯಿಂದ ಬೃಂದಾವನ ಆಸ್ಪತ್ರೆಗೆ ತೆರಳಿದ್ದಾರೆ. ಬೃಂದಾವನ ಆಸ್ಪತ್ರೆಯಲ್ಲಿ ಸ್ವಾಬ್ ಪರೀಕ್ಷೆ ಮಾತ್ರ ತೆಗೆದುಕೊಂಡ ಆಸ್ಪತ್ರೆಯ ಸಿಬ್ಬಂದಿ, ನಜೀರ್ ಅಹಮದ್ ಅವರನ್ನು ವಾಪಸ್ ಕಳಿಸಿದ್ದಾರೆ. ಅಲ್ಲಿಂದ ಲೀಲಾವತಿ ಆಸ್ಪತ್ರೆಗೆ ಹೋದ […]

ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಶಾಸಕ ಜಮೀರ್ ಆಪ್ತನ  ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 10, 2020 | 6:26 PM

Share

[lazy-load-videos-and-sticky-control id=”SFVSE06HHWk”]

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಸಾಯುವವರ ಸಂಖ್ಯೆ ದಿನೇ ದಿನೇ ಏರುತ್ತಲೆ ಇದೆ. ನಗರದ ರಾಯಪುರ ವಾರ್ಡ್​ನ ಕಾಂಗ್ರೆಸ್ ಮುಖಂಡರಾದ ನಜೀರ್ ಅಹಮದ್ ಅವರು ಸಾವನ್ನಪ್ಪಿದ್ದಾರೆ. ನಜೀರ್ ಅಹಮದ್, ಶಾಸಕ ಜಮೀರ್ ಅಹಮದ್ ಅವರ ಆಪ್ತರಾಗಿದ್ದು ತೀವ್ರ ಉಸಿರಾಟ ಸಮಸ್ಯೆಯಿಂದ ಬೃಂದಾವನ ಆಸ್ಪತ್ರೆಗೆ ತೆರಳಿದ್ದಾರೆ. ಬೃಂದಾವನ ಆಸ್ಪತ್ರೆಯಲ್ಲಿ ಸ್ವಾಬ್ ಪರೀಕ್ಷೆ ಮಾತ್ರ ತೆಗೆದುಕೊಂಡ ಆಸ್ಪತ್ರೆಯ ಸಿಬ್ಬಂದಿ, ನಜೀರ್ ಅಹಮದ್ ಅವರನ್ನು ವಾಪಸ್ ಕಳಿಸಿದ್ದಾರೆ.

ಅಲ್ಲಿಂದ ಲೀಲಾವತಿ ಆಸ್ಪತ್ರೆಗೆ ಹೋದ ನಜೀರ್ ಅಹಮದ್​, ICU ಸಿಗುವಷ್ಟರಲ್ಲೇ ಕೊನೆಯುಸಿರೆಳೆದಿದ್ದಾರೆ. ನಿನ್ನೆ ನಜೀರ್ ಅವರ ಸ್ವಾಬ್ ರಿಪೋರ್ಟ್ ಪಾಸಿಟಿವ್ ಬಂದಿದ್ದು, ಉಸಿರಾಟದ ಸಮಸ್ಯೆ ಬಿಟ್ಟು ಬೇರೆ ಯಾವುದೇ ಸಮಸ್ಯೆ ಇರಲಿಲ್ಲ. ಬೃಂದಾವನ ಆಸ್ಪತ್ರೆಯಲ್ಲೇ ಕೂಡಲೇ ಚಿಕಿತ್ಸೆಗೆ ಒಳಪಡಿಸಿದ್ದರೆ ಬದುಕುವ ಸಾಧ್ಯತೆ ಹೆಚ್ಚಿತ್ತೆಂದು ಕುಟುಂಬದವರು ಆರೋಪ ಮಾಡಿದ್ದಾರೆ.

Published On - 4:03 pm, Fri, 10 July 20

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!