ಕಾಂಗ್ರೆಸ್ ಶಾಸಕರಿಗೆ ಗ್ರಾಮ ಪಂಚಾಯಿತಿ ಹಂತದಲ್ಲಿ ಕೆಲಸ ಮಾಡಲು ನಿರ್ದೇಶನ: ಈಶ್ವರ್
ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಸ್ಕೀಮ್ ಗಳ ಬಗ್ಗೆ ಮಾಹಿತಿಯನ್ನು ಪ್ರದೀಪ್ ಈಶ್ವರ್ ತಮ್ಮ ಮೊಬೈಲ್ ಫೋನಲ್ಲಿ ಸ್ಟೋರ್ ಮಾಡಿಟ್ಟುಕೊಂಡಿದ್ದಾರೆ. ಮಾಹಿತಿ ಫಿಂಗರ್ ಟಿಪ್ಸ್ ನಲ್ಲಿ ಲಛ್ಯವಿರಬೇಕೆನ್ನುವ ಅವರು ರಾಮಪಟ್ಟಣಂ ಗ್ರಾಮದಲಲ್ಲಿರುವ ಗೃಹಲಕ್ಷ್ಮೀ ಫಲಾನುಭವಿಗಳ ಹೆಸರು, ವಯಸ್ಸು ಮತ್ತು ಇತರ ಮಾಹಿತಿಯನ್ನು ತಮ್ಮಲ್ಲಿ ಇಟ್ಟುಕೊಂಡಿದ್ದಾರೆ.
ಚಿಕ್ಕಬಳ್ಳಾಪುರ: ಸ್ಥಳೀಯ ಶಾಸಕ ಪ್ರದೀಪ್ ಈಶ್ವರ್ ಇದ್ದಲ್ಲಿ ಮಾತಿಗೆ ಕಡಿಮೆ ಇರಲ್ಲ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಎಲ್ಲ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ತಾನು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಹೇಳಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲ ಕಾಂಗ್ರೆಸ್ ಶಾಸಕರೆಲ್ಲ ಒಂದೊಂದು ಗ್ರಾಮಪಂಚಾಯಿತಿಯಲ್ಲಿ ಕೆಲಸ ಮಾಡಿ ಅಯಾ ಪಂಚಾಯಿತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲೀಡ್ ದೊರಕಿಸಬೇಕೆಂದು ಹೇಳಿದ್ದಾರೆ ಅಂತ ತಿಳಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚಿಕ್ಕಬಳ್ಳಾಪುರ: ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
Latest Videos