Anti-Conversion Bill: ವಚನದ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ಎಂಎಲ್ಸಿ ಸಿಎಂ ಇಬ್ರಾಹಿಂ
ಪಕ್ಷಾಂತರ ಮಸೂದೆಯನ್ನ ಜಾರಿಗೆ ತನ್ನಿ. ವಿಡಿಯೋಗೆ ಯಾಕೆ ಸ್ಟೇ ತಂದ್ರು. ಸಿಎಂ ಇದಕ್ಕೆ ಉತ್ತರ ಕೊಡ್ತಾರಾ? ಸಮಾಜದಲ್ಲಿ ದ್ವೇಶವನ್ನ ಹೆಚ್ಚು ಮಾಡ್ತಿದ್ದಾರೆ. ಮುಸಲ್ಮಾನರಾದರೂ ಅವರು ಭಾರತೀಯರು ಮುಸಲ್ಮಾನರಾದ ಮಾತ್ರಕ್ಕ ಪಾಕಿಸ್ತಾನಕ್ಕೆ ಹೋಗಬೇಕಾ ಎಂದು ಎಂಎಲ್ಸಿ ಸಿಎಂ ಇಬ್ರಾಹಿಂ ಪ್ರಶ್ನಿಸಿದ್ದಾರೆ.
ಬೆಳಗಾವಿ: ಮತಾಂತರ ನಿಷೇಧ ಬದಲು ಪಕ್ಷಾಂತರ ನಿಷೇಧ ಮಸೂದೆ ತನ್ನಿ ಎಂದು ಬೆಳಗಾವಿಯಲ್ಲಿ ಟಿವಿ9ಗೆ ಎಂಎಲ್ಸಿ ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಜೊತೆಗೆ ಮುಸಲ್ಮಾನರಾದರೂ ಅವರು ಭಾರತೀಯರಲ್ಲವೇ, ಮುಸಲ್ಮಾನರಾದ ಮಾತ್ರಕ್ಕ ಪಾಕಿಸ್ತಾನಕ್ಕೆ ಹೋಗಬೇಕಾ. ನಮ್ಮ ಸರ್ಕಾರ ಬಂದರೆ ಹಲವು ಕಾಯ್ದೆ ಹಿಂಪಡೆಯುತ್ತೇವೆ ಎಂದು ತಿಳಿಸಿದ್ದಾರೆ.