ಮೈಸೂರು ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಹಸಿರು, ಬಿಳಿ-ಕೇಸರಿ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಮೈಸೂರು ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷ ಬೀರಿಹುಂಡಿ ಬಸವಣ್ಣ ಅವರ ಪದಗ್ರಹ ಕಾರ್ಯಕ್ರಮ ಇಂದು (ಅಕ್ಟೋಬರ್ 04) ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಆದ್ರೆ, ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇವಾದಳ ಎಡವಟ್ಟು ಮಾಡಿದೆ. ನಿ
ಮೈಸೂರು, (ಅಕ್ಟೋಬರ್ 04): ಮೈಸೂರು ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷ ಬೀರಿಹುಂಡಿ ಬಸವಣ್ಣ ಅವರ ಪದಗ್ರಹ ಕಾರ್ಯಕ್ರಮ ಇಂದು (ಅಕ್ಟೋಬರ್ 04) ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಆದ್ರೆ, ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇವಾದಳ ಎಡವಟ್ಟು ಮಾಡಿದೆ. ನಿರ್ಗಮಿತ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಅವರು ನೂತನ ಜಿಲ್ಲಾಧ್ಯಕ್ಷ ಬೀರಿಹುಂಡಿ ಬಸವಣ್ಣಗೆ ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಅಧಿಕಾರ ಹಸ್ತಾಂತರ ಮಾಡಿದರು. ಆದರೆ, ಕೇಸರಿ, ಬಿಳಿ, ಹಸಿರು ಬಣ್ಣದ ಬಾವುಟವನ್ನು ಹಸಿರು, ಬಿಳಿ, ಕೇಸರಿ ರೀತಿ ಉಲ್ಟಾ ಕಟ್ಟಲಾಗಿದ್ದ ಧ್ವಜವನ್ನು ನೀಡಲಾಗಿದೆ. ಇದನ್ನು ಎಂಎಲ್‌ಸಿ ಕೆ.ಶಿವಕುಮಾರ್ ಅವರು ಹೇಳಿದ ಬಳಿಕ ಎಚ್ಚೆತ್ತುಕೊಂಡ ಮುಖಂಡರು. ಧ್ವಜವನ್ನು ಸರಿಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು

