ಮಯಾಕೊಂಡ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸವಿತಾ ಮಲ್ಲೇಶ್ ಜಮೀನಲ್ಲಿ ಎಡೆಕುಂಟೆ ಹೊಡೆದರು!

ಲಭ್ಯವಾಗಿರುವ ಮಾಹಿತಿಯ ಪ್ರಕಾರ ಅವರು ಕ್ಷೇತ್ರದಲ್ಲಿ ತಿರುಗಾಡಿ ಜನಸಂಪರ್ಕ ಸಭೆ ಸಹ ನಡೆಸುತ್ತಿದ್ದಾರೆ. ನಿಮಗೆ ನೆನಪಿರಬಹುದು, ಸವಿತಾ ಹಿಂದೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದಲ್ಲಿ ಸದಸ್ಯರಾಗಿ ಕೆಲಸ ಮಾಡಿದ್ದರು.

TV9kannada Web Team

| Edited By: Arun Belly

Jun 29, 2022 | 2:48 PM

Davanagere:  ಚುನಾವಣೆ ಹತ್ತಿರ ಬಂದಾಗ ನಮ್ಮ ನಾಯಕರು ಪಕ್ಷದ ವರಿಷ್ಠರ ಮತ್ತು ತಾವು ಪ್ರತಿನಿಧಿಸಲಿಚ್ಛಿಸುವ ಕ್ಷೇತ್ರದ ಮತದಾರರ (voters) ಗಮನ ಸೆಳೆಯಲು ಕೆಲ ವಿಶಿಷ್ಟ ಕೆಲಸಗಳನ್ನು ಮಾಡುತ್ತಾರೆ. ದಾವಣಗೆರೆ ತಾಲ್ಲೂಕಿನ ಮಾಯಾಕೊಂಡ (Mayakonda) ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟಾಕಾಂಕ್ಷಿ ಅಗಿರುವ ಸವಿತಾ ಮಲ್ಲೇಶ್ (Savita Mallesh) ಅವರು ಜಮೀನಿನಲ್ಲಿ ನೇಗಿಲು ಹೊಡೆಯುತ್ತಿರುವುದನ್ನು ನೀವಿಲ್ಲಿ ನೋಡಬಹುದು. ನಮಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಅವರು ಕ್ಷೇತ್ರದಲ್ಲಿ ತಿರುಗಾಡಿ ಜನಸಂಪರ್ಕ ಸಭೆ ಸಹ ನಡೆಸುತ್ತಿದ್ದಾರೆ. ನಿಮಗೆ ನೆನಪಿರಬಹುದು, ಸವಿತಾ ಹಿಂದೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದಲ್ಲಿ ಸದಸ್ಯರಾಗಿ ಕೆಲಸ ಮಾಡಿದ್ದರು.

ಇದನ್ನೂ ಓದಿ:  Viral Video: ನಿಮ್ಮ ವಿದ್ಯಾರ್ಹತೆ ಏನೆಂದು ಕೇಳಿದ ಟ್ವಿಟ್ಟಿಗನಿಗೆ ಅಚ್ಚರಿಯ ಉತ್ತರ ನೀಡಿದ ಆನಂದ್ ಮಹೀಂದ್ರಾ

Follow us on

Click on your DTH Provider to Add TV9 Kannada