AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಸಿಎಂ ದೇವೇಂದ್ರ ಫಡ್ನವೀಸ್ ವಾಗ್ದಾಳಿ

‘ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ’; ಸಿಎಂ ದೇವೇಂದ್ರ ಫಡ್ನವೀಸ್ ವಾಗ್ದಾಳಿ

ಸುಷ್ಮಾ ಚಕ್ರೆ
|

Updated on: Oct 12, 2026 | 11:06 PM

Share

ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ನಡವಳಿಕೆಯ ವಿರುದ್ಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ರಾಹುಲ್ ಗಾಂಧಿ ಅವರು ದೇಶದಲ್ಲಿ 'ಉಗ್ರ-ಎಡಪಂಥೀಯ' ಮನಸ್ಥಿತಿ ಮತ್ತು ಸಿದ್ಧಾಂತವನ್ನು ಸ್ಥಾಪಿಸಲು ತೀವ್ರ ಯತ್ನ ನಡೆಸುತ್ತಿದ್ದಾರೆ" ಎಂದು ಫಡ್ನವೀಸ್ ಆರೋಪಿಸಿದ್ದಾರೆ. ಸುಪ್ರೀಂ ಕೋರ್ಟ್ ಮತ್ತು ಭಾರತೀಯ ಚುನಾವಣಾ ಆಯೋಗದಂತಹ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಗಳನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಫಡ್ನವೀಸ್ ಕಿಡಿಕಾರಿದ್ದಾರೆ. "ಚುನಾವಣಾ ಆಯೋಗದ ನಿರ್ಧಾರಗಳು ಅಥವಾ ನ್ಯಾಯಾಲಯದ ತೀರ್ಪುಗಳು ತಮಗೆ ಅನುಕೂಲಕರವಾಗಿಲ್ಲದಿದ್ದಾಗ ಸಾಂವಿಧಾನಿಕ ಸಂಸ್ಥೆಗಳನ್ನೇ ವಿರೋಧಿಸುವುದು ಕಾಂಗ್ರೆಸ್‌ನ ಹಳೆಯ ಚಾಳಿಯಾಗಿದೆ" ಎಂದು ಅವರು ಹೇಳಿದ್ದಾರೆ.

ಮುಂಬೈ, ಅಕ್ಟೋಬರ್ 12: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ನಡವಳಿಕೆಯ ವಿರುದ್ಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ರಾಹುಲ್ ಗಾಂಧಿ ಅವರು ದೇಶದಲ್ಲಿ ‘ಉಗ್ರ-ಎಡಪಂಥೀಯ’ ಮನಸ್ಥಿತಿ ಮತ್ತು ಸಿದ್ಧಾಂತವನ್ನು ಸ್ಥಾಪಿಸಲು ತೀವ್ರ ಯತ್ನ ನಡೆಸುತ್ತಿದ್ದಾರೆ” ಎಂದು ಫಡ್ನವೀಸ್ ಆರೋಪಿಸಿದ್ದಾರೆ. ಸುಪ್ರೀಂ ಕೋರ್ಟ್ ಮತ್ತು ಭಾರತೀಯ ಚುನಾವಣಾ ಆಯೋಗದಂತಹ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಗಳನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಫಡ್ನವೀಸ್ ಕಿಡಿಕಾರಿದ್ದಾರೆ. “ಚುನಾವಣಾ ಆಯೋಗದ ನಿರ್ಧಾರಗಳು ಅಥವಾ ನ್ಯಾಯಾಲಯದ ತೀರ್ಪುಗಳು ತಮಗೆ ಅನುಕೂಲಕರವಾಗಿಲ್ಲದಿದ್ದಾಗ ಸಾಂವಿಧಾನಿಕ ಸಂಸ್ಥೆಗಳನ್ನೇ ವಿರೋಧಿಸುವುದು ಕಾಂಗ್ರೆಸ್‌ನ ಹಳೆಯ ಚಾಳಿಯಾಗಿದೆ” ಎಂದು ಅವರು ಹೇಳಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More