AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವ ಶರಣಪ್ರಕಾಶ್ ಪಾಟೀಲ್​​​​ಗೆ ಕಾರ್ಯಕರ್ತ ಕ್ಲಾಸ್

ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವ ಶರಣಪ್ರಕಾಶ್ ಪಾಟೀಲ್​​​​ಗೆ ಕಾರ್ಯಕರ್ತ ಕ್ಲಾಸ್

ಭೀಮೇಶ್​​ ಪೂಜಾರ್
| Edited By: |

Updated on:May 03, 2025 | 4:30 PM

Share

ಸಚಿವ ಶರಣ ಪ್ರಕಾಶ್ ಪಾಟೀಲ್​ಗೆ ಕಾಂಗ್ರೆಸ್ ಕಾರ್ಯಕರ್ತ ತರಾಟೆಗೆ ತೆಗೆದುಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದಿದೆ. ರಾಯಚೂರು ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಲಿಂಗಸುಗೂರಿಗೆ ಭೇಟಿ ನೀಡಿದ್ದು, ಈ ವೇಳೆ ಕಾರ್ಯಕರ್ತನೋರ್ವ ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರುತ್ತೀರಿ ಎಂದು ಪ್ರಶ್ನಿಸಿದ್ದಾನೆ.

ರಾಯಚೂರು, (ಮೇ 03): ಸಚಿವ ಶರಣ ಪ್ರಕಾಶ್ ಪಾಟೀಲ್​ಗೆ ಕಾಂಗ್ರೆಸ್ ಕಾರ್ಯಕರ್ತ ತರಾಟೆಗೆ ತೆಗೆದುಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದಿದೆ. ರಾಯಚೂರು ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಲಿಂಗಸುಗೂರಿಗೆ ಭೇಟಿ ನೀಡಿದ್ದು, ಈ ವೇಳೆ ಕಾರ್ಯಕರ್ತನೋರ್ವ ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರುತ್ತೀರಿ ಎಂದು ಪ್ರಶ್ನಿಸಿದ್ದಾನೆ. ಬಳಿಕ ಸಚಿವರು, ನೀವ್ಯಾರು ಕೇಳೋಕೆ ಎಂದು ಗರಂ ಆಗಿದ್ದಾರೆ. ಆಗ ವ್ಯಕ್ತಿ ನಾನು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತ ಎಂದು ಉತ್ತರಿಸಿದ್ದಾನೆ. ನಂತರ ಶರಣಪ್ರಕಾಶ್ ಪಾಟೀಲ್, ನಾನ್​ಸೆನ್ಸ್​ ರೀತಿ ಮಾತನಾಡಬೇಡ ಎಂದು ಹೇಳಿ ತೆರಳಿದರು.

Published on: May 03, 2025 04:25 PM

Follow Us
ಭೀಮೇಶ್​​ ಪೂಜಾರ್
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More