ಕಾಂಗ್ರೆಸ್ ಅಧಿಕಾರಿಕ್ಕೆ ಬಂದಿದ್ದರಿಂದ ಇಂದಿರಾ ಕ್ಯಾಂಟಿನ್​ನಲ್ಲಿ ಹೋಳಿಗೆ ಊಟ

Updated on: May 19, 2023 | 1:44 PM

ಮೈಸೂರು ಅರಮನೆ ಬಳಿಯ ಇಂದಿರಾ ಕ್ಯಾಂಟಿನ್​ ಊಟ ಮಾಡಲು ಬಂದವರಿಗೆ ಕಾಂಗ್ರೆಸ್ ಕಾರ್ಯಕರ್ತ ಬ್ಯಾಂಕ್ ಬಸಪ್ಪ ಅವರು ಹೋಳಿಗೆ ವಿತರಣೆ ಮಾಡಿ ಗಮನಸೆಳೆದರು.

ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಕಾರ್ಯಕರ್ತರಲ್ಲಿ, ನಾಯಕರು ಫುಲ್ ಖುಷ್ ಆಗಿದ್ದಾರೆ. ಇನ್ನು ಕಾಂಗ್ರೆಸ್​​ ಅಧಿಕಾರಕ್ಕೆ ಬಂದಿದ್ದರಿಂದ ಎಲ್ಲೆಡೆ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಇದರ ಮಧ್ಯೆ ಕಾಂಗ್ರೆಸ್​ ಗೆದ್ದ ಖುಷಿಗೆ ಕಾರ್ಯಕರ್ತರೊಬ್ಬರು ಜನರೊಗೆ ಹೋಳಿಗೆ ಹಂಚಿ ಹರ್ಷ ವ್ಯಕ್ತಪಡಿಸಿದ್ದಾರೆ. ಹೌದು.. ಮೈಸೂರಿನ ಇಂದಿರಾ ಕ್ಯಾಂಟೀನ್​ನಲ್ಲಿ ಹೋಳಿಗೆ ವಿತರಣೆ ಮಾಡಲಾಗಿದೆ.ಮೈಸೂರು ಅರಮನೆ ಬಳಿಯ ಇಂದಿರಾ ಕ್ಯಾಂಟಿನ್​ ಊಟ ಮಾಡಲು ಬಂದವರಿಗೆ ಕಾಂಗ್ರೆಸ್ ಕಾರ್ಯಕರ್ತ ಬ್ಯಾಂಕ್ ಬಸಪ್ಪ ಅವರು ಹೋಳಿಗೆ ವಿತರಣೆ ಮಾಡಿ ಗಮನಸೆಳೆದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More