Karnataka Assembly Election Result 2023: ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ
ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು ಕಾಂಗ್ರೆಸ್ ಪಕ್ಷ ಮುನ್ನಡೆ ಕಾಯ್ದಿರಿಸಿಕೊಂಡಿದೆ. ಸದ್ಯ ಮ್ಯಾಜಿಕ್ ನಂಬರ್ ದಾಟಿ 128 ಸ್ಥಾನಗಳಲ್ಲಿ ಮುಂದಿದೆ.
ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು ಕಾಂಗ್ರೆಸ್ ಪಕ್ಷ ಮುನ್ನಡೆ ಕಾಯ್ದಿರಿಸಿಕೊಂಡಿದೆ. ಸದ್ಯ ಮ್ಯಾಜಿಕ್ ನಂಬರ್ ದಾಟಿ 128 ಸ್ಥಾನಗಳಲ್ಲಿ ಮುಂದಿದೆ. ಹೀಗಾಗಿ ಕೆಪಿಸಿಸಿ ಕಚೇರಿಯಲ್ಲಿ ಸಂಭ್ರಮ ಜೋರಾಗಿದೆ. ಕಾರ್ಯಕರ್ತರು ಕೆಪಿಸಿಸಿ ಕಚೇರಿಗೆ ಆಗಮಿಸಿ ಕಾಂಗ್ರೆಸ್ಗೆ ಜೈಕಾರ ಕೂಗಿದ್ದಾರೆ. ಬಣ್ಣ ಹಚ್ಚಿಕೊಂಡು ಪರಸ್ಪರ ಸಂಭ್ರಮಿಸುತ್ತಿದ್ದಾರೆ.
Latest Videos