ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಚಾಮರಾಜಪೇಟೆ ಶಾಸಕ ಮತ್ತು ಮಾಜಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಸ್ಲಿಂ ಸಮುದಾಯ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ. ಅದಂತೆ ಇಂದು (ಜೂನ್ 15) ಬೆಂಗಳೂರಿನ ಪಾದರಾಯನಪುರದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ವಿಧಾನಸೌಧಕ್ಕೆ ತೆರಳಲು ಮುಂದಾಗಿದ್ದಾರೆ. ಇದಕ್ಕೆ ಪೊಲೀಸರು ತಡೆ ಹಿಡಿದಿದ್ದರಿಂದ ಭಾರೀ ಹೈಡ್ರಾಮಾವೇ ಆಗಿದೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತು.
ಬೆಂಗಳೂರು, (ಜೂನ್ 15): ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ (BZ Zameer ahmed khan) ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಸ್ಲಿಂ ಸಮುದಾಯ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ. ಅದಂತೆ ಇಂದು (ಜೂನ್ 15) ಬೆಂಗಳೂರಿನ ಪಾದರಾಯನಪುರದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ವಿಧಾನಸೌಧಕ್ಕೆ ತೆರಳಲು ಮುಂದಾಗಿದ್ದಾರೆ. ಇದಕ್ಕೆ ಪೊಲೀಸರು ತಡೆ ಹಿಡಿದಿದ್ದರಿಂದ ಭಾರೀ ಹೈಡ್ರಾಮಾವೇ ಆಗಿದೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಬಳಿಕ ಅಲರ್ಟ್ ಆದ ಪೊಲೀಸರು, ಜಮೀರ್ ಅಹಮ್ಮದ್ ಖಾನ್ ಬೆಂಬಲಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 15, 2026 03:19 PM
Follow Us
Latest Videos
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!

