Video: ಥೈಲ್ಯಾಂಡ್ನಲ್ಲಿ ಹಳಿ ತಪ್ಪಿದ ರೈಲು, 22 ಮಂದಿ ಸಾವು
ಥೈಲ್ಯಾಂಡ್ನಲ್ಲಿ ರೈಲು ಹಳಿ ತಪ್ಪಿದ ಪರಿಣಾಮ 22 ಮಂದಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಬ್ಯಾಂಕಾಕ್‌ನಿಂದ ದೇಶದ ಈಶಾನ್ಯ ಪ್ರಾಂತ್ಯಕ್ಕೆ ಪ್ರಯಾಣಿಸುತ್ತಿದ್ದ ರೈಲಿನ ಒಂದು ಬೋಗಿಯ ಮೇಲೆ ನಿರ್ಮಾಣ ಕ್ರೇನ್ ಬಿದ್ದ ಪರಿಣಾಮ ಬೋಗಿಗಳು ಹಳಿ ತಪ್ಪಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬ್ಯಾಂಕಾಕ್‌ನಿಂದ ಈಶಾನ್ಯಕ್ಕೆ ಸುಮಾರು 230 ಕಿಲೋಮೀಟರ್ ದೂರದಲ್ಲಿರುವ ನಖೋನ್ ರಾಟ್ಚಸಿಮಾ ಪ್ರಾಂತ್ಯದ ಸಿಖಿಯೋ ಜಿಲ್ಲೆಯಲ್ಲಿ ಅಪಘಾತ ಸಭವಿಸಿದೆ. ಹಳಿಗಳ ಬಳಿಯ ಹೈಸ್ಪೀಡ್ ರೈಲು ನಿರ್ಮಾಣ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ರೇನ್‌ಗೆ ರೈಲಿನ ಮೇಲೆ ಬಿದ್ದಿದೆ.
ಥೈಲ್ಯಾಂಡ್, ಜನವರಿ 14: ಥೈಲ್ಯಾಂಡ್ನಲ್ಲಿ ರೈಲು ಹಳಿ ತಪ್ಪಿದ ಪರಿಣಾಮ 22 ಮಂದಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಬ್ಯಾಂಕಾಕ್‌ನಿಂದ ದೇಶದ ಈಶಾನ್ಯ ಪ್ರಾಂತ್ಯಕ್ಕೆ ಪ್ರಯಾಣಿಸುತ್ತಿದ್ದ ರೈಲಿನ ಒಂದು ಬೋಗಿಯ ಮೇಲೆ ನಿರ್ಮಾಣ ಕ್ರೇನ್ ಬಿದ್ದ ಪರಿಣಾಮ ಬೋಗಿಗಳು ಹಳಿ ತಪ್ಪಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬ್ಯಾಂಕಾಕ್‌ನಿಂದ ಈಶಾನ್ಯಕ್ಕೆ ಸುಮಾರು 230 ಕಿಲೋಮೀಟರ್ ದೂರದಲ್ಲಿರುವ ನಖೋನ್ ರಾಟ್ಚಸಿಮಾ ಪ್ರಾಂತ್ಯದ ಸಿಖಿಯೋ ಜಿಲ್ಲೆಯಲ್ಲಿ ಅಪಘಾತ ಸಭವಿಸಿದೆ. ಹಳಿಗಳ ಬಳಿಯ ಹೈಸ್ಪೀಡ್ ರೈಲು ನಿರ್ಮಾಣ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ರೇನ್‌ಗೆ ರೈಲಿನ ಮೇಲೆ ಬಿದ್ದಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

