Video: ಥೈಲ್ಯಾಂಡ್​ನಲ್ಲಿ ಹಳಿ ತಪ್ಪಿದ ರೈಲು, 22 ಮಂದಿ ಸಾವು

Updated on: Jan 14, 2026 | 10:58 AM

ಥೈಲ್ಯಾಂಡ್​ನಲ್ಲಿ ರೈಲು ಹಳಿ ತಪ್ಪಿದ ಪರಿಣಾಮ 22 ಮಂದಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಬ್ಯಾಂಕಾಕ್‌ನಿಂದ ದೇಶದ ಈಶಾನ್ಯ ಪ್ರಾಂತ್ಯಕ್ಕೆ ಪ್ರಯಾಣಿಸುತ್ತಿದ್ದ ರೈಲಿನ ಒಂದು ಬೋಗಿಯ ಮೇಲೆ ನಿರ್ಮಾಣ ಕ್ರೇನ್ ಬಿದ್ದ ಪರಿಣಾಮ ಬೋಗಿಗಳು ಹಳಿ ತಪ್ಪಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬ್ಯಾಂಕಾಕ್‌ನಿಂದ ಈಶಾನ್ಯಕ್ಕೆ ಸುಮಾರು 230 ಕಿಲೋಮೀಟರ್ ದೂರದಲ್ಲಿರುವ ನಖೋನ್ ರಾಟ್ಚಸಿಮಾ ಪ್ರಾಂತ್ಯದ ಸಿಖಿಯೋ ಜಿಲ್ಲೆಯಲ್ಲಿ ಅಪಘಾತ ಸಭವಿಸಿದೆ. ಹಳಿಗಳ ಬಳಿಯ ಹೈಸ್ಪೀಡ್ ರೈಲು ನಿರ್ಮಾಣ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ರೇನ್‌ಗೆ ರೈಲಿನ ಮೇಲೆ ಬಿದ್ದಿದೆ.

ಥೈಲ್ಯಾಂಡ್, ಜನವರಿ 14: ಥೈಲ್ಯಾಂಡ್​ನಲ್ಲಿ ರೈಲು ಹಳಿ ತಪ್ಪಿದ ಪರಿಣಾಮ 22 ಮಂದಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಬ್ಯಾಂಕಾಕ್‌ನಿಂದ ದೇಶದ ಈಶಾನ್ಯ ಪ್ರಾಂತ್ಯಕ್ಕೆ ಪ್ರಯಾಣಿಸುತ್ತಿದ್ದ ರೈಲಿನ ಒಂದು ಬೋಗಿಯ ಮೇಲೆ ನಿರ್ಮಾಣ ಕ್ರೇನ್ ಬಿದ್ದ ಪರಿಣಾಮ ಬೋಗಿಗಳು ಹಳಿ ತಪ್ಪಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬ್ಯಾಂಕಾಕ್‌ನಿಂದ ಈಶಾನ್ಯಕ್ಕೆ ಸುಮಾರು 230 ಕಿಲೋಮೀಟರ್ ದೂರದಲ್ಲಿರುವ ನಖೋನ್ ರಾಟ್ಚಸಿಮಾ ಪ್ರಾಂತ್ಯದ ಸಿಖಿಯೋ ಜಿಲ್ಲೆಯಲ್ಲಿ ಅಪಘಾತ ಸಭವಿಸಿದೆ. ಹಳಿಗಳ ಬಳಿಯ ಹೈಸ್ಪೀಡ್ ರೈಲು ನಿರ್ಮಾಣ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ರೇನ್‌ಗೆ ರೈಲಿನ ಮೇಲೆ ಬಿದ್ದಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More