ಸಿಂದಗಿ: ಅಡುಗೆ ಅನಿಲ ಸಿಲಿಂಡರ್ ಸ್ಫೋಟ: ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಗೋದಾಮು
ಅಡುಗೆ ಅನಿಲ ಸಿಲೆಂಡರ್ ಸ್ಪೋಟಗೊಂಡು ಬೆಂಕಿಯ ಕೆನ್ನಾಲಿಗೆಗೆ ಇಡೀ ಗೋದಾಮು ಹೊತ್ತಿ ಉರಿದಿರುವಂತಹ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ.
ವಿಜಯಪುರ: ಅಡುಗೆ ಅನಿಲ ಸಿಲೆಂಡರ್ (Cooking gas cylinder) ಸ್ಪೋಟಗೊಂಡು ಬೆಂಕಿಯ ಕೆನ್ನಾಲಿಗೆಗೆ ಇಡೀ ಗೋದಾಮು ಹೊತ್ತಿ ಉರಿದಿರುವಂತಹ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದಟ್ಟ ಹೊಗೆ ಬರುತ್ತಿರುವುದರಿಂದ ಜನ ಗಾಬರಿಗೊಂಡಿದ್ದರು. ಅಗ್ನಿಶಾಮಕ ವಾಹನ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ಕಂಡುಬಂದಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 04, 2022 06:11 PM
Latest Videos
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!

