‘ಬಿಗ್ ಬಾಸ್’ಗೆ ಮಂಗಳೂರಿನ ರಕ್ಷಿತಾ ಎಂಟ್ರಿ; ಮಾತು ಕೇಳಿ ಸುದೀಪ್ ಶಾಕ್

Updated on: Sep 28, 2025 | 3:25 PM

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಯಾಗಿ ರಕ್ಷಿತಾ ಅವರು ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಅವರ ಕನ್ನಡ ನೋಡಿ ಸುದೀಪ್ ಅವರೇ ಶಾಕ್ ಆದರೂ ರಂದರೂ ತಪ್ಪಾಗಲಾರದು. ಅವರು ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿ ಮಾಡಿದ್ದರು. ಅವರು ಬಿಗ್ ಬಾಸ್​ಗೆ ಬಂದಿದ್ದಾರೆ.

ಬಿಗ್ ಬಾಸ್ ಮನೆಗೆ ಮಂಗಳೂರಿನ ರಕ್ಷಿತಾ ಅವರು ಬಂದಿದ್ದಾರೆ. ಅವರು ಮೂಲತಃ ಮಂಗಳೂರಿನವರಾದರೂ ಮುಂಬೈನಲ್ಲಿ ಅವರ ವಾಸ. ಕನ್ನಡವನ್ನು ತುಂಬಾನೇ ಕಷ್ಟಪಟ್ಟು ಮಾತನಾಡುತ್ತಾರೆ. ಅವರು ಕುಕಿಂಗ್ ವಿಡಿಯೋ ಮಾಡುತ್ತಾರೆ. ಅವರ ಎಂಟ್ರಿ ವಿಡಿಯೋದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಅವರು ಮಾತನಾಡಿದ್ದು ನೋಡಿ ಎಲ್ಲರೂ ಶಾಕ್ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ರಕ್ಷಿತಾಗೆ ಸಾಕಷ್ಟು ಜನಪ್ರಿಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.