Siddaganga Mutt: ತುಮಕೂರು ಸಿದ್ದಗಂಗಾ ಮಠದ ನೂತನ ಉತ್ತರಾಧಿಕಾರಿಗೆ ಪಟ್ಟಾಭಿಷೇಕ

ನಾಡಿನ ಪ್ರಮುಖ ಲಿಂಗಾಯತ ಮಠಗಳಲ್ಲಿ ಒಂದಾದ, ದೇಶಕ್ಕೆ ತ್ರಿವಿಧ ದಾಸೋಹ ನೀಡುತ್ತಿರುವ ಪ್ರಸಿದ್ಧ ತುಮಕೂರಿನ (Tumakuru) ಸಿದ್ದಗಂಗಾ ಮಠದ (Siddaganga Mutt) ಉತ್ತರಾಧಿಕಾರಿ ಪಟ್ಟಾಭಿಷೇಕ ಕಾರ್ಯಕ್ರಮ ಇಂದು (ಏ.23) ಸರಳವಾಗಿ ನಡೆಯುತ್ತಿದೆ.

|

Updated on: Apr 23, 2023 | 12:22 PM

ತುಮಕೂರು: ನಾಡಿನ ಪ್ರಮುಖ ಲಿಂಗಾಯತ ಮಠಗಳಲ್ಲಿ ಒಂದಾದ, ದೇಶಕ್ಕೆ ತ್ರಿವಿಧ ದಾಸೋಹ ನೀಡುತ್ತಿರುವ ಪ್ರಸಿದ್ಧ ತುಮಕೂರಿನ (Tumakuru) ಸಿದ್ಧಗಂಗಾ ಮಠದ (Siddaganga Mutt) ಉತ್ತರಾಧಿಕಾರಿ ಪಟ್ಟಾಭಿಷೇಕ ಕಾರ್ಯಕ್ರಮ ಇಂದು (.23) ಸರಳವಾಗಿ ನಡೆಯುತ್ತಿದೆ. ಶ್ರೀ ಮಠದ ಉತ್ತರಾಧಿಕಾರಿ ಮನೋಜ್ ಕುಮಾರ್ ಅವರ ಪಟ್ಟಾಭಿಷೇಕವನ್ನು ಸಿದ್ದಗಂಗಾ ಹಳೆಯ ಮಠದ ಆವರಣದಲ್ಲಿ ನಡೆಸಲಾಗುತ್ತಿದ್ದು, ಕೆಲವರಿಗೆ ಮಾತ್ರ ಆಹ್ವಾನವಿದೆ. ಶಿವಕುಮಾರ ಶ್ರೀಗಳ (Shivakumara Shree) ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿವೆ.

ಜಗಜ್ಯೋತಿ ಬಸವೇಶ್ವರರ ಜಯಂತಿ ದಿನದಂದು ಶ್ರೀಮಠಕ್ಕೆ ನೇಮಿಸಲಾಗಿರುವ ಉತ್ತರಾಧಿಕಾರಿ ಮನೋಜ ಕುಮಾರ್​ ಅವರ ಪಟ್ಟಾಭಿಷೇಕ ಸಮಾರಂಭ ಸರಳವಾಗಿ ನಡೆಯುತ್ತದೆ. ಇದೇ ವೇಳೆ, ಶಾಖಾ ಮಠವಾದ ಬಂಡೇಮಠಕ್ಕೆ ಹರ್ಷ ಕೆ.ಎಂ, ಬೆಂಗಳೂರು ಗ್ರಾಮಂರದ ವಿಜಯಪುರದ ಬಸವಕಲ್ಯಾಣ ಮಠಕ್ಕೆ ಗೌರೀಶ್​ ಕುಮಾರ್​ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದ್ದು, ಮೂವರಿಗೂ ಇಂದು ಪಟ್ಟಾಭಿಷೇಕ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow us
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ
ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ