ದೆಹಲಿಯಲ್ಲಿ ಮಾರಕ ಸಿರಪ್ನ ಮುಕ್ತ ಮಾರಾಟ; ಟಿವಿ9 ರಿಯಾಲಿಟಿ ಚೆಕ್
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 12 ಮಕ್ಕಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಾರಕ ಸಿರಪ್ ಅನ್ನು ನಿಷೇಧಿಸಿತ್ತು. ಆದರೆ ಮಕ್ಕಳನ್ನು ಬಲಿ ಪಡೆದಿರುವ ಈ ಮಾರಕ ಔಷಧವನ್ನು ದೆಹಲಿಯಲ್ಲಿ ಮುಕ್ತವಾಗಿ ಮಾರಾಟ ಮಾಡಿತ್ತಿದೆ. ಈ ಕುರಿತು ಟಿವಿ9 ರಿಯಾಲಿಟಿ ಚೆಕ್ ನಡೆಸಿದೆ.
ಬೆಂಗಳೂರು,ಅಕ್ಟೋಬರ್ 5: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿದ 12 ಮಕ್ಕಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಮಕ್ಕಳ ಸಾವಿಗೆ ಕಾರಣವಾದ ಔಷಧವನ್ನು ನಿಷೇಧಿಸಿತ್ತು. ಆದರೆ ದೆಹಲಿಯಲ್ಲಿ ಇಂದಿಗೂ ಅದೇ ಔಷಧ ಮಾರಾಟವಾಗುತ್ತಿರುವುದು ಟಿವಿ9 ರಿಯಾಲಿಟಿ ಚೆಕ್ನಲ್ಲಿ ಬಯಲಾಗಿದೆ. ಈ ವೀಡಿಯೋ ನೋಡಿ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಹಳೇಬೀಡು ದೇಗುಲದಲ್ಲೂ ಭದ್ರತಾ ಲೋಪ, ಸಿಸಿಟಿವಿ ಕ್ಯಾಮರಾಗಳೂ ನಿಷ್ಕ್ರಿಯ!
ಸಂಚಾರ ಪೊಲೀಸರಿಂದ ವಿನೂತನ ಅಭಿಯಾನ: ಒಂದು ದಿನ ಸಂಚಾರ ಪೊಲೀಸ್ ಆಗುವ ಅವಕಾಶ
ಮತ್ತೊಂದು ಟಾಸ್ಕ್ ಸೋಲಿಸಿದ ಗಿಲ್ಲಿ: ಇಲ್ಲಿ ಸಮಸ್ಯೆ ಯಾರದ್ದು?
ದೆಹಲಿ ಬ್ಲಾಸ್ಟ್ನಲ್ಲಿ ರಾಜಕಾರಣದ ವಾಸನೆ ಬರ್ತಿದೆ: ಶಾಸಕ ಚನ್ನಬಸಪ್ಪ

