‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
Country Made Kannada movie: ‘ನಮ್ ಏರಿಯಾಲ್ ಒಂದ್ ದಿನ’, ‘ತುಘಲಕ್’, ‘ಹುಲಿರಾಯ’ ಇನ್ನೂ ಕೆಲ ಸಿನಿಮಾಗಳನ್ನು ನಿರ್ದೇಶಿಸಿರುವ ಅರವಿಂದ್ ಕಶ್ಯಪ್ ಇದೀಗ ‘ಕಂಟ್ರಿ ಮೇಡ್ ಭಾಗ 2’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಇದೊಂದು ಭೂಗತ ಲೋಕದ ಕತೆ ಎನ್ನಲಾಗುತ್ತಿದೆ. ಸಿನಿಮಾದ ಪ್ರಚಾರಕ್ಕಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅರವಿಂದ್ ಕಶ್ಯಪ್, ‘ನಮ್ಮ ಸಿನಿಮಾಕ್ಕೆ ಕತೆಯೇ ನಾಯಕ. ಬೇರೆ ನಾಯಕ ನಾಯಕಿ ಇಲ್ಲ’ ಎಂದು ಹೇಳಿದ್ದಾರೆ. ವಿಡಿಯೋ ನೋಡಿ...
‘ನಮ್ ಏರಿಯಾಲ್ ಒಂದ್ ದಿನ’, ‘ತುಘಲಕ್’, ‘ಹುಲಿರಾಯ’ ಇನ್ನೂ ಕೆಲ ಸಿನಿಮಾಗಳನ್ನು ನಿರ್ದೇಶಿಸಿರುವ ಅರವಿಂದ್ ಕಶ್ಯಪ್ ಇದೀಗ ‘ಕಂಟ್ರಿ ಮೇಡ್ ಭಾಗ 2’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಇದೊಂದು ಭೂಗತ ಲೋಕದ ಕತೆ ಎನ್ನಲಾಗುತ್ತಿದೆ. ಸಿನಿಮಾದ ಪ್ರಚಾರಕ್ಕಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅರವಿಂದ್ ಕಶ್ಯಪ್, ‘ನಮ್ಮ ಸಿನಿಮಾಕ್ಕೆ ಕತೆಯೇ ನಾಯಕ. ಬೇರೆ ನಾಯಕ ನಾಯಕಿ ಇಲ್ಲ’ ಎಂದು ಹೇಳಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ

