ನಮ್ಮ ಮಗಳು ಕೋರ್ಟ್ ಮುಂದೆ ಹೇಳಿಕೆ ಕೊಡಲು ಬಂದರೂ ಪರಿಗಣಿಸಬಾರದು.. ಸಿಡಿ ಕಿಂಗ್ಪಿನ್ ನಮ್ಮ ಮಗಳ ತಲೆ ಕೆಡಿಸಿದ್ದಾರೆ- ಸಿಡಿ ಯುವತಿ ಪೋಷಕರ ಮನವಿ
ಸಿಡಿ ಕಿಂಗ್ಪಿನ್ ನಮ್ಮ ಮಗಳ ತಲೆ ಕೆಡಿಸಿದ್ದಾರೆ | ಸಿಡಿ ಯುವತಿ ಪೋಷಕರ ಮನವಿ ನಮ್ಮ ಮಗಳು ಕೋರ್ಟ್ ಮುಂದೆ ಹೇಳಿಕೆ ಕೊಡಲು ಬಂದರೂ ಪರಿಗಣಿಸಬಾರದು.. ಆಕೆಗೆ ತಲೆ ಕೆಡಿಸಿದ್ದಾರೆ. ಸಿಡಿ ಕಿಂಗ್ಪಿನ್ ನಮ್ಮ ಮಗಳ ತಲೆ ಕೆಡಿಸಿದ್ದಾರೆ. ಇದ್ರಿಂದ ಆಕೆಯನ್ನ ನಮ್ಮ ಮನೆಗೆ ಕಳುಹಿಸಿ ಆ ಮೇಲೆ ಹೇಳಿಕೆ ಪಡೆಯಬೇಕು ಎಂದು ಯುವತಿ ಪೋಷಕರು ಅಳಲು ತೋಡಿಕೊಂಡಿದ್ದಾರೆ.
Follow Us
Latest Videos
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್
ಕಾಂಗ್ರೆಸ್ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್