ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ತೆರೆಯಲು ಸರ್ಕಾರ ಅವಕಾಶ | ಮಾರ್ಗಸೂಚಿಯಲ್ಲಿ ಮತ್ತೆ ಪರಿಷ್ಕರಣೆ
ಗಾರ್ಮೆಂಟ್ಸ್ಗಳಲ್ಲಿ ಶೇ.50ರಷ್ಟು ಸಿಬ್ಬಂದಿಗೆ ಅವಕಾಶ. ಗಾರ್ಮೆಂಟ್ಸ್ ಸಿಬ್ಬಂದಿ ಐಡಿ ಕಾರ್ಡ್ ತೋರಿಸಿ ತೆರಳಬೇಕು. ಉತ್ಪಾದಿತ ಗಾರ್ಮೆಂಟ್ಸ್ ರಫ್ತಿಗೆ ಅನುಕೂಲವಾಗಲು ಅವಕಾಶ
ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ತೆರೆಯಲು ಸರ್ಕಾರ ಅವಕಾಶ | ಮಾರ್ಗಸೂಚಿಯಲ್ಲಿ ಮತ್ತೆ ಪರಿಷ್ಕರಣೆ: ಸರ್ಕಾರದ ಮಾರ್ಗಸೂಚಿಯಲ್ಲಿ ಮತ್ತೆ ಪರಿಷ್ಕರಣೆ. ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ತೆರೆಯಲು ಸರ್ಕಾರ ಅವಕಾಶ. ಗಾರ್ಮೆಂಟ್ಸ್ಗಳಲ್ಲಿ ಶೇ.50ರಷ್ಟು ಸಿಬ್ಬಂದಿಗೆ ಅವಕಾಶ. ಗಾರ್ಮೆಂಟ್ಸ್ ಸಿಬ್ಬಂದಿ ಐಡಿ ಕಾರ್ಡ್ ತೋರಿಸಿ ತೆರಳಬೇಕು. ಉತ್ಪಾದಿತ ಗಾರ್ಮೆಂಟ್ಸ್ ರಫ್ತಿಗೆ ಅನುಕೂಲವಾಗಲು ಅವಕಾಶ
(covid curfew guidelines changed for garment workers in bengaluru)
Latest Videos