AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಸೋಂಕಿತ ಕುಟುಂಬಸ್ಥರಿಂದ ಸಚಿವ ಸುರೇಶ್​ ಕುಮಾರ್​ಗೆ​ ತರಾಟೆ!

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 07, 2021 | 5:10 PM

Share

ಕೊರೊನಾ ಸೋಂಕಿನಿಂದ ಉಸಿರಾಟ ಸಮಸ್ಯೆ ಹೆಚ್ಚಾಗಿದೆ. ಸೋಂಕಿತರನ್ನ ಆಸ್ಪತ್ರೆಗೆ ದಾಖಲಿಸಲು ಬೆಡ್​ಗಳು ಸಿಗುತ್ತಿಲ್ಲ ಎಂದು ಚಾಮರಾಜನಗರ ‌ಜಿಲ್ಲಾಸ್ಪತ್ರೆಯಲ್ಲಿ ಕೊವಿಡ್​ ಸೋಂಕಿತರಿಂದ ಸುರೇಶ್ ಕುಮಾರ್​ಗೆ ತರಾಟೆ ತೆಗೆದುಕೊಂಡಿದ್ದಾರೆ.

ಚಾಮರಾಜನಗರ ‌ಜಿಲ್ಲಾಸ್ಪತ್ರೆಯಲ್ಲಿ ಕೊವಿಡ್​ ಸೋಂಕಿತರಿಂದ ಸುರೇಶ್ ಕುಮಾರ್​ಗೆ ತರಾಟೆ ತೆಗೆದುಕೊಂಡಿದ್ದಾರೆ. ಕೊರೊನಾ ಸೋಂಕಿನಿಂದ ಉಸಿರಾಟ ಸಮಸ್ಯೆ ಹೆಚ್ಚಾಗಿದೆ. ಸೋಂಕಿತರನ್ನ ಆಸ್ಪತ್ರೆಗೆ ದಾಖಲಿಸಲು ಬೆಡ್​ಗಳು ಸಿಗುತ್ತಿಲ್ಲ. ಆಕ್ಸಿಜನ್ ಸಿಗದೆ ಕೊರೊನಾ ಸೋಂಕಿತರಿಗೆ ಸಮಸ್ಯೆ ಆಗ್ತಿದೆ. ಆದರೆ ‌ನೀವು ಮಾತ್ರ ಹೊರಗಡೆ ಬೆಡ್​ಗಳ ಸಮಸ್ಯೆ ಇಲ್ಲ. ಆಕ್ಸಿಜನ್ ಸಮಸ್ಯೆ ಇಲ್ಲ ಎಂದು ಹೇಳ್ತೀರಾ ಎಂದು ತರಾಟೆ ತೆಗೆದುಕೊಂಡಿದ್ದಾರೆ.

(covid patient family lambasts district incharge minister s suresh kumar in chamarajanagar)

ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಗದೆ ಸಚಿವ ಸುರೇಶ್ ಕುಮಾರ್ ಆಪ್ತ ಕಾರ್ಯದರ್ಶಿ ಕೊರೊನಾಗೆ ಬಲಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು