ಕೊವಿಡ್ ಸೋಂಕಿತ ಕುಟುಂಬಸ್ಥರಿಂದ ಸಚಿವ ಸುರೇಶ್ ಕುಮಾರ್ಗೆ ತರಾಟೆ!
ಕೊರೊನಾ ಸೋಂಕಿನಿಂದ ಉಸಿರಾಟ ಸಮಸ್ಯೆ ಹೆಚ್ಚಾಗಿದೆ. ಸೋಂಕಿತರನ್ನ ಆಸ್ಪತ್ರೆಗೆ ದಾಖಲಿಸಲು ಬೆಡ್ಗಳು ಸಿಗುತ್ತಿಲ್ಲ ಎಂದು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊವಿಡ್ ಸೋಂಕಿತರಿಂದ ಸುರೇಶ್ ಕುಮಾರ್ಗೆ ತರಾಟೆ ತೆಗೆದುಕೊಂಡಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊವಿಡ್ ಸೋಂಕಿತರಿಂದ ಸುರೇಶ್ ಕುಮಾರ್ಗೆ ತರಾಟೆ ತೆಗೆದುಕೊಂಡಿದ್ದಾರೆ. ಕೊರೊನಾ ಸೋಂಕಿನಿಂದ ಉಸಿರಾಟ ಸಮಸ್ಯೆ ಹೆಚ್ಚಾಗಿದೆ. ಸೋಂಕಿತರನ್ನ ಆಸ್ಪತ್ರೆಗೆ ದಾಖಲಿಸಲು ಬೆಡ್ಗಳು ಸಿಗುತ್ತಿಲ್ಲ. ಆಕ್ಸಿಜನ್ ಸಿಗದೆ ಕೊರೊನಾ ಸೋಂಕಿತರಿಗೆ ಸಮಸ್ಯೆ ಆಗ್ತಿದೆ. ಆದರೆ ನೀವು ಮಾತ್ರ ಹೊರಗಡೆ ಬೆಡ್ಗಳ ಸಮಸ್ಯೆ ಇಲ್ಲ. ಆಕ್ಸಿಜನ್ ಸಮಸ್ಯೆ ಇಲ್ಲ ಎಂದು ಹೇಳ್ತೀರಾ ಎಂದು ತರಾಟೆ ತೆಗೆದುಕೊಂಡಿದ್ದಾರೆ.
(covid patient family lambasts district incharge minister s suresh kumar in chamarajanagar)
ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಗದೆ ಸಚಿವ ಸುರೇಶ್ ಕುಮಾರ್ ಆಪ್ತ ಕಾರ್ಯದರ್ಶಿ ಕೊರೊನಾಗೆ ಬಲಿ