ಸೋಂಕಿನಿಂದ ತಂದೆ ಸಾವು, ಮಗಳಿಂದಲೇ ನೆರವೇರಿತು ಅಂತ್ಯಕ್ರಿಯೆ

[lazy-load-videos-and-sticky-control id=”jNVn2UHNy7s”]ಬೆಂಗಳೂರು: ನಗರದಲ್ಲಿ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ ಜಾಸ್ತಿಯಾಗುತ್ತಲ್ಲೇ ಇದೆ. ಮೃತ ಸೋಂಕಿತರ ಕುಟುಂಬದವರಿಗೂ ಹಲವಾರು ಸೋಂಕು ತಗುಲಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಪ್ರಸಂಗಗಳನ್ನೂ ನೋಡಿದ್ದೇವೆ. ಆದರೆ, ಸ್ವತಃ ತಾನೇ PPE ಕಿಟ್​ ಧರಿಸಿ ತನ್ನ ಮೃತ ತಂದೆಯ ಅಂತ್ಯಕ್ರಿಯೆಯನ್ನು ಯುವತಿಯೊಬ್ಬಳು ನೆರವೇರಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಕ್ತಿ ಗಣಪತಿನಗರದಲ್ಲಿ ಆಟೋ ಚಾಲಕನಿಗೆ ಈ ಹಿಂದೆ ಕೊರೊನಾ ಪಾಸಿಟಿವ್ ಬಂದಿತ್ತು. ಜಯದೇವ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಕೊನೆಗೆ ಚಿಕಿತ್ಸೆ ಫಲಿಸದೆ ಅಸುನೀಗಿದ್ದರು. ಈ ಮಧ್ಯೆ, ಆತನ […]

ಸೋಂಕಿನಿಂದ ತಂದೆ ಸಾವು, ಮಗಳಿಂದಲೇ ನೆರವೇರಿತು ಅಂತ್ಯಕ್ರಿಯೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Jul 09, 2020 | 12:24 PM

[lazy-load-videos-and-sticky-control id=”jNVn2UHNy7s”]ಬೆಂಗಳೂರು: ನಗರದಲ್ಲಿ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ ಜಾಸ್ತಿಯಾಗುತ್ತಲ್ಲೇ ಇದೆ. ಮೃತ ಸೋಂಕಿತರ ಕುಟುಂಬದವರಿಗೂ ಹಲವಾರು ಸೋಂಕು ತಗುಲಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಪ್ರಸಂಗಗಳನ್ನೂ ನೋಡಿದ್ದೇವೆ. ಆದರೆ, ಸ್ವತಃ ತಾನೇ PPE ಕಿಟ್​ ಧರಿಸಿ ತನ್ನ ಮೃತ ತಂದೆಯ ಅಂತ್ಯಕ್ರಿಯೆಯನ್ನು ಯುವತಿಯೊಬ್ಬಳು ನೆರವೇರಿಸಿರುವ ಘಟನೆ ಬೆಳಕಿಗೆ ಬಂದಿದೆ.

ಶಕ್ತಿ ಗಣಪತಿನಗರದಲ್ಲಿ ಆಟೋ ಚಾಲಕನಿಗೆ ಈ ಹಿಂದೆ ಕೊರೊನಾ ಪಾಸಿಟಿವ್ ಬಂದಿತ್ತು. ಜಯದೇವ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಕೊನೆಗೆ ಚಿಕಿತ್ಸೆ ಫಲಿಸದೆ ಅಸುನೀಗಿದ್ದರು. ಈ ಮಧ್ಯೆ, ಆತನ ಕುಟುಂಬದವರನ್ನ ಹೋಂ ಕ್ವಾರಂಟೈನ್​ನಲ್ಲಿ ಇರಿಸಲಾಗಿತ್ತು.

ತಂದೆಯ ಸಾವಿನ ನೋವು ಆತನ ಇಬ್ಬರು ಹೆಣ್ಣುಮಕ್ಕಳು ಮತ್ತು ಪುಟ್ಟ ಮಗನಿಗೆ ಆಘಾತ ಉಂಟುಮಾಡಿತ್ತು. ಆದರೂ ಧೃತಿಗೆಡದ ಹಿರೇಮಗಳು ಕೂಡಲೇ ಸ್ಥಳೀಯ ನಾಯಕರ ನೆರವಿನಿಂದ ತಂದೆಯ ಅಂತ್ಯಕ್ರಿಯೆ ನೆರವೇರಿಸಿದಳು. ಆಸ್ಪತ್ರೆಯಿಂದ ಸುಮನಹಳ್ಳಿ ಚಿತಗಾರಕ್ಕೆ ಮೃತದೇಹದ ಜೊತೆ ಬಂದ ಯುವತಿ, ಕೊನೆಗೆ PPE ಕಿಟ್ ಧರಿಸಿ ಅಂತ್ಯಸಂಸ್ಕಾರ ನೆರವೇರಿಸಿದಳು.

Published On - 5:20 pm, Wed, 8 July 20

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ