ಹನುಮನ ದೇಗುಲದಲ್ಲಿ ದನದ ಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ
ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಆಂಜನೇಯನ ದೇವಾಲಯದಲ್ಲಿ ದನದ ಮಾಂಸದ ತ್ಯಾಜ್ಯ ಬಿಸಾಡಿರುವ ಘಟನೆ ಬೆಳಕಿಗೆ ಬಂದಿದೆ. ಯಾರೋ ಕಿಡಿಗೇಡಿಗಳು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದಲ್ಲಿರುವ ಆಂಜನೆಯ ದೇವಾಲಯ ದನದ ಮಾಂಸ ಬಿಸಾಡಿದ್ದು, ಇಂದು (ನವೆಂಬರ್ 15) ಮುಂಜಾನೆ ಪೂಜೆಗೆಂದು ಅರ್ಚಕರು ದೇವಾಲಯಕ್ಕೆ ಬಂದಾಗ ದನದ ಮಾಂಸ ಬಿಸಾಡಿರುವುದು ಗೊತ್ತಾಗಿದೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಗುಂಡ್ಲುಪೇಟೆ ಜನತೆ ಆಕ್ರೋಶಗೊಂಡಿದ್ದು, ಘಟನೆಯನ್ನು ಖಂಡಿಸಿದ್ದಾರೆ. ಅಲ್ಲದೇ ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಾಂಸ ಎಸೆದ ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ.
ಚಾಮರಾಜನಗರ, (ನವೆಂಬರ್ 15): ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಆಂಜನೇಯನ ದೇವಾಲಯದಲ್ಲಿ ದನದ ಮಾಂಸದ ತ್ಯಾಜ್ಯ ಬಿಸಾಡಿರುವ ಘಟನೆ ಬೆಳಕಿಗೆ ಬಂದಿದೆ. ಯಾರೋ ಕಿಡಿಗೇಡಿಗಳು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದಲ್ಲಿರುವ ಆಂಜನೆಯ ದೇವಾಲಯ ದನದ ಮಾಂಸ ಬಿಸಾಡಿದ್ದು, ಇಂದು (ನವೆಂಬರ್ 15) ಮುಂಜಾನೆ ಪೂಜೆಗೆಂದು ಅರ್ಚಕರು ದೇವಾಲಯಕ್ಕೆ ಬಂದಾಗ ದನದ ಮಾಂಸ ಬಿಸಾಡಿರುವುದು ಗೊತ್ತಾಗಿದೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಗುಂಡ್ಲುಪೇಟೆ ಜನತೆ ಆಕ್ರೋಶಗೊಂಡಿದ್ದು, ಘಟನೆಯನ್ನು ಖಂಡಿಸಿದ್ದಾರೆ. ಅಲ್ಲದೇ ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಾಂಸ ಎಸೆದ ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
